ಇತ್ತೀಚಿನ ದಿನಗಳಲ್ಲಿ ಚಿಕ್ಕವರಿಂದ ಹಿಡಿದು ದೊಡ್ಡೋರವರೆಗೆ ಕಾಡುವಂತ ಈ ಗ್ಯಾಸ್ಟ್ರಿಕ್ ಸಮಸ್ಯೆ ಕೆಲವೊಮ್ಮೆ ಜೀವವೇ ಹೋಗುವಂತ ನೋವು ಕೊಡುತ್ತದೆ. ಕೆಲವರಿಗೆ ಈ ಗ್ಯಾಸ್ಟ್ರಿಕ್ ಸಮಸ್ಯೆ ಅನ್ನೋದು ಪ್ರತಿದಿನ ಕಾಡುತ್ತದೆ. ಆದ್ರೆ ಈ ಸಮಸ್ಯೆ ನಿವಾರಣೆಗೆ ಪ್ರತಿದಿನ ಔಷಧಿ ಮಾತ್ರೆಗಳನ್ನು ನುಂಗುವ ಬದಲು ನೈಸರ್ಗಿಕ ಮನೆಮದ್ದು ಬಳಸಿ ಇವುಗಳಿಂದ ಮುಕ್ತರಾಗಿ ಒಳ್ಳೆಯ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದಾಗಿದೆ.

ಔಷಧಿ ಮಾತ್ರೆಗಳಿಗೆ ಖರ್ಚು ಮಾಡುವಂತ ಹಣವನ್ನು ಬೇರೆಯದಕ್ಕೆ ಬಳಸಿಕೊಳ್ಳಬಹುದು ಹಾಗೂ ಇದರಿಂದ ಆಗುವಂತ ಅಡ್ಡ ಪರಿಣಾಮದಿಂದ ದೂರ ಉಳಿಯಬಹುದಾಗಿದೆ. ಹಾಗಾದರೆ ಮನೆಮದ್ದನ್ನು ಯಾವ ರೀತಿಯಲ್ಲಿ ಬಳಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ನೋಡಿ.

ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣವೇನು.?
ಆಹಾರವನ್ನು ಸರಿಯಾದ ಸಮಯದಲ್ಲಿ ಸೇವನೆ ಮಾಡದೇ ಇರುವುದು ಹಾಗೂ ಆಹಾರವನ್ನು ಅತಿ ಬೇಗನೆ ಗಬ ಗಬನೇ ತಿನ್ನುವುದು ಇದರಿಂದ ಜೀರ್ಣವಾಗದೆ ಗ್ಯಾಸ್ಟ್ರಿಕ್ ಕಾಣಿಸಿಕೊಳ್ಳುವುದು. ಇನ್ನು ಹಲವು ಕಾರಣಗಳಿಂದ ಈ ಸಮಸ್ಯೆ ಬಹಳಷ್ಟು ಜನರಲ್ಲಿ ಕಾಡುತ್ತದೆ

ಗ್ಯಾಸ್ಟ್ರಿಕ್ ಸಮಸ್ಯೆಗೆ ಮನೆಮದ್ದು: ಸಾಮಾನ್ಯವಾಗಿ ಮನೆಯಲ್ಲಿ ಬೆಳ್ಳುಳ್ಳಿ ಹಾಗೂ ಶುಂಠಿ ಇದ್ದೆ ಇರುತ್ತದೆ ಇದನ್ನು ಬಳಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹೇಗೆಂದರೆ ಒಂದು ಚಿಕ್ಕ ತುಂಡು ಶುಂಠಿ ಅಥವಾ ಬೆಳ್ಳುಳ್ಳಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ಊಟಕ್ಕೂ ಮುಂಚೆ ಸೇವಿಸಬೇಕು. ಹೀಗೆ ಪ್ರತಿದಿನ ಮಾಡಿದ್ದೆ ಆದಲ್ಲಿ ನಿಮಗೆ ಗ್ಯಾಸ್ಟ್ರಿಕ್ ಸಮಸ್ಯೆ ಬರೋದೇ ಇಲ್ಲ.

ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಅತಿಯರಿಗೂ ತಿಳಿಸಿ ಇದರ ಉಪಯೋಗವನ್ನು ಪಡೆದುಕೊಳ್ಳಲಿ ಅಷ್ಟೇ ಅಲ್ಲದೆ ಪ್ರತಿದಿನ ಒಳ್ಳೆಯ ವಿಚಾರಗಳನ್ನು ತಿಳಿದುಕೊಳ್ಳಲು ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹಾಗೂ ಇದನ್ನು ನಿಮ್ಮ ಸ್ನೇಹಿತರುಗು ಶೇರ್ ಮಾಡಿ.

LEAVE A REPLY

Please enter your comment!
Please enter your name here