ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ದಿನಾಂಕ ಹಾಗು ಅರ್ಜಿಯನ್ನು ಯಾರೆಲ್ಲ ಸಲ್ಲಿಸಬೇಕು ಅನ್ನೋದನ್ನ ಮುಂದೆ ತಿಳಿಸುತ್ತೇವೆ ಈ ವಿಚಾರವನ್ನು ನೀವು ತಿಳಿದು ನಿಮ್ಮ ಸ್ನೇಹಿತರಿಗೂ ತಿಳಿಸಿ ಇದರ ಉಪಯೋಗವನ್ನು ಪಡೆದುಕೊಳ್ಳಲ್ಲಿ ಅದೆಷ್ಟೋ ಯುವಕ ಯುವತಿಯರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ.

ರೈಲ್ವೆ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವಂತ 306 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ ಅರ್ಜಿ ಸಲ್ಲಿಸುವವರು ನವೆಂಬರ್ ೧೧ ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಇಲ್ಲಿ ವಿವಿಧ ಹುದ್ದಿಗಳಿಗೆ ವಿವಿಧ ವಿದ್ಯಾರ್ಹತೆಯನ್ನು ಕೇಳಲಾಗಿದೆ. ಒಟ್ಟಾರೆಯಾಗಿ ರೇಲ್ವೆ ಇಲಾಖೆ RRC ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುವುದು.

ಹುದ್ದೆಗಳು: 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳು 10 ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್‌ಸಿ / ಎಸ್‌ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ. ವೇತನ:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.

ಪ್ರಮುಖ ದಿನಾಂಕ:ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019
ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

LEAVE A REPLY

Please enter your comment!
Please enter your name here