ಈ ವರ್ಷ ಅಂದರೆ 2019 ರಲ್ಲಿ ವಿವಿಧ ಇಲಾಖೆ ವಿವಿಧ ನೇಮಕಾತಿಗಳಿಗಾಗಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತಿ ಇರುವಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳ ತಕ್ಕದ್ದು. ಬಹಳಷ್ಟು ಜನ ಯುವಕರು ಯುವತಿಯರು ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ ಅಂತವರಿಗೆ ಈ ವಿಚಾರವನ್ನು ಹಂಚಿಕೊಳ್ಳಿ ಉಪಯೋಗವಾಗುತ್ತದೆ.

ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್)ಯಲ್ಲಿ ಖಾಲಿ ಇರುವ 1763 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾಗಿ ತಿಳಿಸಲಾಗಿದೆ. ಹೀಗಾಗಲೇ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಅರ್ಜಿಯನ್ನು ಇಂದೇ ತಿಂಗಳು 28 ರ ಒಳಗೆ ಸಲ್ಲಿಸಬೇಕಾಗಿ ತಿಳಿಸಲಾಗಿದೆ, ತಡ ಮಾಡದೇ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ.

ಅರ್ಜಿ ಸಲ್ಲಿಸುವ ಕೊನೆ ದಿನಾಂಕ; 28-2-2019
ಹುದ್ದೆ: ಕಾನ್ಸ್ ಟೇಬಲ್
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ ಹತ್ತನೇ ತರಗತಿ ತೇರ್ಗಡೆಯಾಗಿರಬೇಕು. ವೇತನ ಶ್ರೇಣಿ: 21,700 ರಿಂದ 69,100 ರೂ. ಪ್ರತಿ ತಿಂಗಳು

ವಯೋಮಿತಿ:
ಕನಿಷ್ಠ 18 ವರ್ಷ.
ಗರಿಷ್ಠ 23 ವರ್ಷ.
ಸ್ಥಳ: ಭಾರತದಾದ್ಯಂತ

ನೇಮಕಾತಿ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದೈಹಿಕ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅಧಿಕೃತ ವೆಬ್ಸೈಟ್ www.bsf.in.com ಗೆ ಭೇಟಿ ನೀಡಬಹುದು.

LEAVE A REPLY

Please enter your comment!
Please enter your name here