ನಿಂಬೆ ಹಣ್ಣು ಹಲವು ಕೇಳಾಗಲಿಗೆ ಹಾಗು ಮಾನವನಿಗೆ ಅತಿ ಅವಶ್ಯಕವಾಗಿರುವಂತದ್ದು. ನಿಂಬೆ ರಸದೊಂದಿಗೆ ಅರಿಶಿನ ಬೆರೆಸಿ ಸೇವನೆ ಮಾಡೋದ್ರಿಂದ ಈ ಕೆಳಗೆ ತಿಳಿಸಿರುವ ದೈಹಿಕ ಸಮಸ್ಯೆ ಹಾಗು ರೋಗಗಳಿಂದ ದೂರ ಉಳಿಯಬಹುದು…

ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ.

ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ ಔಷಧಿ. ಹೃದಯವನ್ನು ಇದು ಆರೋಗ್ಯವಾಗಿರಿಸುತ್ತದೆ.

ಜೀರ್ಣಾಂಗ ವ್ಯವಸ್ಥೆಯನ್ನು ಸರಿಪಡಿಸಿ ಮಲಬದ್ಧತೆಯನ್ನು ತಡೆಯುತ್ತದೆ.

ಮೂತ್ರದ ಸೋಂಕನ್ನು ಕಡಿಮೆ ಮಾಡುತ್ತದೆ. ಮೂತ್ರ ಸಮಸ್ಯೆಯನ್ನು ಇದು ತಡೆಯುತ್ತದೆ.

ನರಗಳ ದೌರ್ಬಲ್ಯ ಕಡಿಮೆ ಮಾಡಿ ದೇಹಕ್ಕೆ ಶಕ್ತಿ ಹೆಚ್ಚಿಸುತ್ತದೆ.

ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿದ್ರೆ ಸಂಧಿವಾತದ ನೋವು ಕಡಿಮೆಯಾಗುತ್ತದೆ.

ಶೀತ, ಕೆಮ್ಮಿಗೆ ಇದು ಅತ್ಯುತ್ತಮ ಮನೆ ಮದ್ದು.

ದೇಹದ ಬೇಡವಾದ ಕೊಬ್ಬನ್ನು ಕಡಿಮೆ ಮಾಡಲು ಇದು ಸಹಕಾರಿ.

ಬಾಯಿಯಿಂದ ಬರುವ ದುರ್ವಾಸನೆ ಮತ್ತು ಗುಪ್ತ ರೋಗವನ್ನು ಇದು ಕಡಿಮೆ ಮಾಡುತ್ತದೆ.

LEAVE A REPLY

Please enter your comment!
Please enter your name here