ಬ್ಯಾಂಕ್ ನಲ್ಲಿ ಕೆಲಸ ಮಾಡಲು ನಿರೀಕ್ಷೆಯಲ್ಲಿರುವಂತ ಯುವಕ ಯುವತಿಯರಿಗೆ ಈ ವಿಚಾರವನ್ನು ತಿಳಿಸಿ ಸಬಿ ನಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು ಅರ್ಜಿಯನ್ನು ಜೂನ್ ೧೨ ರ ಒಳಗೆ ಸಲ್ಲಿಸಲು ತಿಳಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ಮುಂದೆ ನೋಡಿ.

SBI 579 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸೆಂಟ್ರಲ್ ರಿಸರ್ಚ್ ಟೀಂ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜೂನ್ 12ರೊಳಗೆ ಅರ್ಜಿ ಸಲ್ಲಿಸಬಹುದು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆ
ಹೆಸರು: ಹೆಡ್, ಸೆಂಟ್ರಲ್ ರಿಸರ್ಚ್ ಟೀಮ್ ಒಟ್ಟು
ಹುದ್ದೆ : 579

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.06.2019
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಎಂ ಅಥವಾ ತತ್ಸಮಾನ ಅರ್ಹತೆ.

ಅರ್ಜಿ ಶುಲ್ಕ: ಸಾಮಾನ್ಯ/ ಒಬಿಸಿ: 750 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: 125 ರು
ಅರ್ಜಿ ಸಲ್ಲಿಕೆ ಆರಂಭ ದಿನ : 23.05.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.06.2019
ಹೆಚ್ಚಿನ ಮಾಹಿತಿಗಾಗಿ SBI ನ ಆಧಿಕೃತ ವೆಬ್ಸೈಟ್ ನೋಡತಕ್ಕದ್ದು.

LEAVE A REPLY

Please enter your comment!
Please enter your name here