ಪ್ರಸ್ತುತ ದಿನಗಳಲ್ಲಿ ಚಿಕ್ಕ ಪುಟ್ಟ ಸಮಸ್ಯೆಗಳಿಗೆ ವೈದ್ಯರ ಬಳಿ ಹೋಗುತ್ತೇವೆ. ಆದ್ರೆ ನಿಮ್ಮ ಅರೋಗ್ಯ ನಿಮ್ಮ ಕೈಯಲ್ಲಿದೆ ಅದು ಹೇಗೆ ಅನ್ನೋದನ್ನ ಮುಂದೆ ನೋಡಿ… ನಾವು ನಿಮಗೆ ತಿಳಿಸುವ ಈ ಟಿಪ್ಸ್ ಅನ್ನು ಅನುಸರಿಸಿದರೆ ಖಂಡಿತವಾಗಿಯೂ ನೀವು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು…

ಹೌದು ಉತ್ತಮ ಆರೋಗ್ಯವನ್ನು ಪಡೆಯುವುದು ನಮ್ಮ ಕೈಯಲ್ಲಿದೆ. ಅದಕ್ಕೆ ಉತ್ತಮವಾದ ಆಹಾರವನ್ನು ಸೇವಿಸಬೇಕು

ಪ್ರತಿದಿನ ಯೋಗ, ಪ್ರಾಣಾಯಾಮ, ಸೈಕ್‌ಲಿಂಗ್, ಈಜುವುದು, ಏರೋಬಿಕ್ಸ್ ಮೊದಲಾದ ದೈಹಿಕ ಚಟುವಟಿಕೆಗಳನ್ನು ಮರೆಯದೆ ಮಾಡಿ.

ನಿಮ್ಮ ಆಹಾರದಲ್ಲಿ ಆದಷ್ಟು ಮಾಂಸಾಹಾರವನ್ನು ಕಡಿಮೆಗೊಳಿಸಿ ಸಸ್ಯಾಹಾರಕ್ಕೆ ಹೆಚ್ಚಿನ ಪ್ರಧಾನತೆ ನೀಡಿ.

ತಂಪಾದ ಹಾಗೂ ತುಂಬಾ ಬಿಸಿಯಾದ ಆಹಾರ ಪದಾರ್ಥಗಳ ಸೇವನೆ ಬೇಡ.

ಹೆಚ್ಚು ಬೊಜ್ಜು ಬರುವಂತ ಆಹಾರವನ್ನು ಸೇವಿಸದೇ ಇರುವುದು ಉತ್ತಮ.

ದೇಹದಲ್ಲಿ ಕೊಬ್ಬಿನಂಶ ಹೆಚ್ಚಿದ್ದರೆ ಬಿಸಿನೀರ ಸೇವನೆ ಮಾಡಿ.

ಪ್ರತಿ ದಿನ ಬೆಳಗ್ಗೆ ವ್ಯಾಯಾಮ ಮಾಡಿ ಹಾಗು ಯೋಗವನ್ನು ಮುಂದುವರೆಸಿ…

ಇವುಗಳನ್ನು ವೈದ್ಯರ ಮೇರೆಗೆ ಮಾಡುವುದು ಅತಿ ಸೂಕ್ತ…

LEAVE A REPLY

Please enter your comment!
Please enter your name here