WhatsApp Group Join Now
Telegram Group Join Now

ಮೇಷ ರಾಶಿ ಮನೆಯ ಆಗುಹೋಗು ವಿಷಯಗಳನ್ನು ತಂದೆಯೊಡನೆ ಚರ್ಚಿಸುವಿರಿ. ಅಭಿಪ್ರಾಯ ವಿನಿಮಯಗಳಿಂದ ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ತೀರ್ಮಾನ ಸಿಗುವುದು.ಅದರಿಂದಾಗಿ ಮನಸ್ಸಿಗೆ ನೆಮ್ಮದಿ ಮೂಡುವುದು. ಆರ್ಥಿಕ ಸ್ಥಿತಿ ಆದಾಯ ಹೆಚ್ಚಾಗುತ್ತದೆ, ಹೂಡಿಕೆ ಕೂಡ.ನಿಮ್ಮ ಕೆಲಸದಲ್ಲಿ ಸ್ವಲ್ಪ ಹೊಸತನವನ್ನು ತಂದುಕೊಳ್ಳಿ.

ವೃಷಭ ರಾಶಿ ವಿಶಿಷ್ಟ ರೀತಿಯ ವೃತ್ತಿ ಕೌಶಲದ ಸೂಕ್ಷ್ಮ ವಿಚಾರಗಳನ್ನು ತಿಳಿಯಲು ಸಹೋದ್ಯೋಗಿಯೊಬ್ಬರು ಅಪೇಕ್ಷಿಸುವರು. ಉದ್ಯೋಗದ ಗೌಪ್ಯತೆ ಬಿಟ್ಟುಕೊಡುವುದು ಸರಿಯಲ್ಲ.ಓದುವುದರಲ್ಲಿ ಹೆಚ್ಚಿನ ಆಸಕ್ತಿ ಮೂಡುವುದು.ಇಂದು ನೀವು ನಿಮ್ಮ ಪ್ರೀತಿಪಾತ್ರರನ್ನು ಭೇಟಿ ಮಾಡಬಹುದು. ನೀವು ಸಂತೋಷ ಮತ್ತು ನಿರಾಳತೆಯನ್ನು ಅನುಭವಿಸುವಿರಿ.

ಮಿಥುನ ರಾಶಿ ವ್ಯವಹಾರಿಕ ವಿಷಯದಲ್ಲಿ ನಿಮ್ಮ ಪ್ರಯತ್ನಗಳು ವ್ಯರ್ಥವಲ್ಲ ಎಂಬುದು ನಿಮಗೆ ಈ ದಿನ ತಿಳಿಯುವುದು. ನಿಧಾನವಾಗಿ ಅದರಲಾಭ ಬಂದು ಕೈ ಸೇರಿದ ಸಂತಸ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಬೆಳೆಸಿಕೊಳ್ಳಿ.ಇಂದು ಲಾಭವನ್ನು ಪಡೆಯಬಹುದು. ನಿಮ್ಮ ಗುರಿಗಳಿಗೆ ಆದ್ಯತೆ ನೀಡಿ. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಚಿಂತೆ ದೂರವಾಗುತ್ತದೆ.

ಕರ್ಕಾಟಕ ರಾಶಿ ನಿರ್ದಿಷ್ಟವಾದ ಕೆಲಸ ನಿರ್ದಿಷ್ಟ ಸಮಯದಲ್ಲಿ ಮಾಡಿ ಮುಗಿಸಿಕೊಳ್ಳುವಿರಿ. ವ್ಯಂಗ್ಯಚಿತ್ರಕಲಾವಿದರಿಗೆ ಮಾಸ ಪತ್ರಿಕೆಯ ಸಂಸ್ಥೆಯಿಂದ ಅವಕಾಶ ದೊರೆಯಲಿದೆ.ನೆರೆಯವರೊಂದಿಗಿನ ಸಂಬಂಧಸುಧಾರಿಸುವುದು.ಆರೋಗ್ಯ ಪ್ರಜ್ಞೆಯಿಂದಿರಿ. ಪ್ರೇಮಿಗಳಿಗೆ ಇಂದು ಉತ್ತಮ ದಿನವಾಗಿರುತ್ತದೆ.

ಸಿಂಹ ರಾಶಿ ಜೀವನದ ಬಗ್ಗೆ ಹೆಚ್ಚಿನ ಉತ್ಸಾಹ ತಾಳುವಿರಿ, ಪ್ರೀತಿಸುವವರ ಮಾರ್ಗದರ್ಶನ ಈ ದಿನದೊರೆಯಲಿದ್ದು, ಹೊಸ ಚೈತನ್ಯ ತುಂಬಿ ಬರಲಿದೆ. ಸಂಗೀತಗಾರರಿಗೆ ಹಾಗೂ ನೃತ್ಯ ಕಲೆಗಳಿಗೆ ಪ್ರಾಧಾನ್ಯ ದೊರಕುವುದು.ಕೌಟುಂಬಿಕ ಗೊಂದಲದಿಂದ ಮನಸ್ಸು ಚಂಚಲವಾಗುತ್ತದೆ. ಹೊಸ ಸ್ನೇಹಿತರನ್ನು ಬುದ್ಧಿವಂತಿಕೆಯಿಂದ ಆರಿಸಿ.

ಕನ್ಯಾ ರಾಶಿ ಕೈಗಾರಿಕೆಯನ್ನು ನಡೆಸುವವರಿಗೆ ಅಧಿಕ ಖರ್ಚು ಸಂಭವಿಸಲಿದೆ. ಉತ್ಪಾದನೆ ಹೆಚ್ಚಿಸುವ ಬಗ್ಗೆ ಶ್ರಮಪಡಬಹುದು.ಸಹೋದ್ಯೋಗಿಗಳ ಉಪಟಳದಿಂದ ಅಗೌರವವಾಗುವ ಸನ್ನಿವೇಶ ಎದುರಾಗಬಹುದು.ಇಂದು ನೀವು ಅತ್ಯಂತ ಕಷ್ಟಕರವಾದ ನಿರ್ಧಾರಗಳನ್ನು ಸುಲಭವಾಗಿ ತೆಗೆದುಕೊಳ್ಳಲು ಯೋಚನೆ ಮಾಡುತ್ತೀರಾ ಆದರೆ ಮುನ್ನೆಚ್ಚರಿಕೆ ಕ್ರಮವನ್ನು ನೀವು ವಹಿಸಬೇಕು.

ತುಲಾ ರಾಶಿ ಶಿಕ್ಷಕ ವೃತ್ತಿ ಮಾಡುವವರಿಗೆ ಬೋಧನಾ ಕೆಲಸಕ್ಕಿಂತ ಮುಖ್ಯವಾಗಿ ದಾಖಲೆಯ ನಿರ್ವಹಣೆ ತಲೆಬಿಸಿ ಎನಿಸಲಿದೆ.ವಾಸಗೃಹ, ವಾಣಿಜ್ಯ ಕಟ್ಟಡಗಳ ನಿರ್ಮಾಣ ಕಾರ್ಯಗಳಿಗೆ ಹಣಕಾಸಿನ ಹೊಂದಾಣಿಕೆ ಸುಲಭವಾಗಿ ಆಗುವುದು.ಬ್ಯಾಂಕ್ ಅಥವಾ ಪಿಂಚಣಿಯಂತಹ ಹಣಕಾಸಿನ ಕೆಲಸಕ್ಕೆ ಸಂಬಂಧಿಸಿದ ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು.

ವೃಶ್ಚಿಕ ರಾಶಿ ಆತ್ಮೀಯರಾರು ಎಂಬುದರ ಪರಿಚಯ ಈ ದಿನ ನಿಮಗಾಗಲಿದೆ. ಲಾಭದಾಯಕವೆನಿಸುವ ವ್ಯಕ್ತಿಗಳೊಂದಿಗೆ ಮಾತ್ರ ಮಾತನಾಡುವುದು ಸರಿಯಲ್ಲ. ಷೇರು ವ್ಯವಹಾರದಲ್ಲಿ ನಷ್ಟವಾಗಬಹುದು.ಜಾಗ್ರತೆ ವಹಿಸಿರಿ.ಕಾರ್ಯಗಳನ್ನು ಪೂರ್ಣಗೊಳಿಸಲು ಒತ್ತಡ ಉಂಟಾಗುವುದು.

ಧನು ರಾಶಿ ರಾಜಕೀಯ ವ್ಯಕ್ತಿಗಳು ಆತ್ಮವಂಚನೆಯ ಬಗ್ಗೆ ವಿಮರ್ಶಿಸಿಕೊಳ್ಳಿರಿ. ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣಗೊಳ್ಳುವುದು.ನಿಮ್ಮಿಂದ ಸಹಾಯ ಪಡೆದ ವ್ಯಕ್ತಿಗಳು ನಿಮ್ಮನ್ನು ದೂಷಿಸುವಂತೆ ಆಗುವ ಲಕ್ಷಣಗಳಿದೆ.ವೈಯಕ್ತಿಕ ಜೀವನದಲ್ಲಿ ಒತ್ತಡವನ್ನು ಅನುಭವಿಸಬಹುದು. ಆದಷ್ಟು ಕುಟುಂಬದ ಜೊತೆಗೆ ಜಗಳವನ್ನು ಮಾಡಲು ಹೋಗಬೇಡಿ.

ಮಕರ ರಾಶಿ ಪಾಲುದಾರಿಕೆ ವ್ಯವಹಾರಗಳು ಲಾಭ ತರಲಿದೆ.ವೃತ್ತಿರಂಗದಲ್ಲಿ ಅನಿವಾರ್ಯವಾಗಿ ಮೋಸಮಾಡಬೇಕಾದ ಸಂದರ್ಭಗಳು ಎದುರಾಗುವುದು. ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.ಈ ದಿನವು ನಿಮಗೆ ಹೊಸ ಅವಕಾಶಗಳನ್ನು ತಂದು ಕೊಡುತ್ತದೆ.

ಕುಂಭ ರಾಶಿ ಮಾಡಿದ ಕೆಲಸಕ್ಕೆ ದುಪ್ಪಟ್ಟು ಸಂಪಾದನೆಯಾಗುವ ಯೋಗ ನಿಮಗೆ ಈ ದಿನವಿದೆ.ಕೈತಪ್ಪಿ ಹೋದ ಹಣ ಪುನಃ ಕೈ ಸೇರುವುದು.ಹನುಮ ಸಮೇತನಾದ ಶ್ರೀರಾಮನಪರಿವಾರ ಆರಾಧಿಸಿ ಶ್ರೇಯೋವಂತರಾಗಿರಿ.ಇಂದು ನೀವು ಪ್ರಗತಿಯ ಹಾದಿಯಲ್ಲಿ ನಡೆಯುವ ದಿನವಾಗಿರುತ್ತದೆ.

‌ಮೀನ ರಾಶಿ ವೈದ್ಯಕೀಯ ವೃತ್ತಿ ಅನುಸರಿಸುವವರಿಗೆ ಆಯವ್ಯಯ ಸಮತೋಲನದಲ್ಲಿದ್ದರೂ ಅಪವಾದದ ಭೀತಿ ಎದುರಾಗುವುದು.ಅನುವಂಶಿಕ ಆಸ್ತಿ ಅನುಭವಿಸುವ ಯೋಗ ಬರಲಿದೆ.ಶತ್ರುಗಳು ಮಿತ್ರರಾಗಲು ಬಯಸಿ ಬರುತ್ತಾರೆ.
ನೀವು ಒಂದರ ನಂತರ ಒಂದರಂತೆ ಒಳ್ಳೆಯ ಸುದ್ದಿಗಳನ್ನು ಕೇಳುತ್ತಿರುತ್ತೀರಿ.

ಶ್ರೀ ಅಂಬಾಭವಾನಿ ದೈವಶಕ್ತಿ ಜ್ಯೋತಿಷ್ಯರು
ಜಾತಕ ವಿಮರ್ಶಕರು:-ರಾಘವೇಂದ್ರ ಭಟ್ 9845642321

ಪ್ರಧಾನ ಗುರುಗಳು ಹಾಗೂ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಭಟ್ ಇವರು ದೈವಿಕ ಉಪಾಸಣಾ ಮತ್ತು ಕೇರಳದ ವಿಶಿಷ್ಟ ಪೂಜೆಗಳಿಂದ ತಮ್ಮಲ್ಲಿ ಉಲ್ಭನಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತ ಮಾರ್ಗದರ್ಶನ ತಿಳಿಸಿ ಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ,ಫೋಟೋ, ಹಸ್ತ ಸಾಮುದ್ರಿಕ ನೋಡಿ ಜಾತಕ ನಿರೂಪಣೆ ಮಾಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯ, ಆರೋಗ್ಯ, ಸಂತಾನ, ಸಾಲದ ಭಾದೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹದ ಸಮಸ್ಯೆ ,ಸತಿಪತಿ ಕಲಹ ,ಪ್ರೇಮ ವಿಚಾರ ,ಮನೆಯಲ್ಲಿ ಅಶಾಂತಿ ,ಗಂಡನ ಪರಸ್ತ್ರೀಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ ,ಹಾಗೂ ಸಮಸ್ಯೆಗಳಿಗೆ ಇನ್ನು ಅನೇಕ ಗುಪ್ತ ಸಮಸ್ಯೆಗಳಿಗೆ ಅಷ್ಟಮಂಡಲ ಪ್ರಶ್ನೆ ಹಾಕಿ ಪರಿಹಾರ ತಿಳಿಸುತ್ತಾರೆ

WhatsApp Group Join Now
Telegram Group Join Now

By

Leave a Reply

Your email address will not be published. Required fields are marked *

error: Content is protected !!
Footer code: