ಎರಡು ಸಾವಿರದ ಇಪತ್ತೆರಡರಲ್ಲಿ ಅನೇಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತದೆ ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅನೇಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತದೆ ಕರ್ನಾಟಕ ರಾಜ್ಯ ಸರ್ಕಾರದಿಂದ ಹುದ್ದೆಗಳ ನೇಮಕಾತಿ ಹದಿನಾಲ್ಕು ಸಾವಿರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತದೆ

ಅದರಲ್ಲಿರಾಜ್ಯದ ಕಲ್ಯಾಣಕರ್ನಾಟಕದಲ್ಲಿ ಅಗತ್ಯ ಇರುವ ಹದಿನಾಲ್ಕು ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿಯೇ ಆರಂಭವಾಗತ್ತದೆ. ಮುಖ್ಯ ಮಂತ್ರಿ ಬೊಮ್ಮಾಯಿ ಅವರು ಕಲ್ಯಾಣ ಕರ್ನಾಟಕದ ಏಳಿಗೆಗಾಗಿ ಅನೇಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತದೆ ಹದಿನಾಲ್ಕು ಸಾವಿರ ಹುದ್ದೆಗಳ ನೇಮಕಾತಿಗೆ ಮುಖ್ಯ ಮಂತ್ರಿಗಳು ಚಾಲನೆ ನೀಡಿದ್ದಾರೆ ನಾವುಈ ಲೇಖನದ ಮೂಲಕ ಕರ್ನಾಟಕ ರಾಜ್ಯ ಸರ್ಕಾರದಿಂದ ಹುದ್ದೆಗಳ ನೇಮಕಾತಿ ಬಗ್ಗೆ ತಿಳಿದುಕೊಳ್ಳೋಣ.

ಕರ್ನಾಟಕ ರಾಜ್ಯ ಸರ್ಕಾರದಿಂದ ಹುದ್ದೆಗಳ ನೇಮಕಾತಿ ನಡೆಯುತ್ತಿದೆ ಹದಿನಾಲ್ಕು ಸಾವಿರ ಬೃಹತ್ ಹುದ್ದೆಗಳ ನೇಮಕಾತಿಗೆ ಮುಖ್ಯ ಮಂತ್ರಿಗಳು ಚಾಲನೆ ನೀಡಿದ್ದಾರೆ ರಾಜ್ಯದ ಕಲ್ಯಾಣಕರ್ನಾಟಕದಲ್ಲಿ ಅಗತ್ಯ ಇರುವ ಹದಿನಾಲ್ಕು ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿಯೇ ಆರಂಭವಾಗಲಿದೆ ಎಂದು ಸಿ ಎಂ ಬೊಮ್ಮಾಯಿ ಯವರು ಹೇಳಿದ್ದಾರೆ ಕಲ್ಯಾಣ ಕರ್ನಾಟಕ ಭಾಗದಲ್ಲಿಹದಿನಾಲ್ಕು ಸಾವಿರ ಹುದ್ದೆಗಳ ಆರ್ಥಿಕ ಅನುಮತಿ ನೀಡಲಾಗಿದೆ ಶಿಕ್ಷಣ ಇಲಾಖೆಯಲ್ಲಿಐದು ಸಾವಿರದ ಹುದ್ದೆಗಳು ಸೇರಿದಂತೆ ವಿವಿಧ ಇಲಾಖೆ ಗಳಿಗೆ ಒಟ್ಟು ಹದಿನಾಲ್ಕು ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಹದಿನಾಲ್ಕು ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯ ಮಂತ್ರಿಯವರು ತಿಳಿಸಿದ್ದಾರೆ ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ದವರೊಂದಿಗೆಹೀಗೆ ಹೇಳಿದರುಈ ಹುದ್ದೆಗಳು ಈ ವರ್ಷದಲ್ಲಿ ಪ್ರಾರಂಭ ಆಗುತ್ತದೆ ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ಅನ್ನು ನೋಡಿರಿ.

By admin

Leave a Reply

Your email address will not be published. Required fields are marked *

error: Content is protected !!
Footer code: