ದಿನಕ್ಕೆ 5 ರಿಂದ 10 ಬಾದಾಮಿ ಬೀಜಗಳನ್ನು ತಿನ್ನೋದ್ರಿಂದ ಇಂತಹ ಸಮಸ್ಯೆ ಕಾಡೋದಿಲ್ಲ

0

ಬಾದಾಮಿಯು ಹೆಚ್ಚು ಉಪಯೋಗವನ್ನು ಹೊಂದಿದೆ ಹಾಗೆಯೇ ಬಾದಾಮಿಯು ಬಹು ದುಬಾರಿಯೂ ಹೌದು ಮತ್ತು ನೆನೆಸಿಟ್ಟ ಬಾದಾಮಿಯನ್ನೂ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ನೆನೆಸಿಟ್ಟ್ ಬಾದಾಮಿಯನ್ನು ತಿನ್ನುವುದು ಒಂದು ಸಂಪ್ರದಾಯದಂತೆ ಬಹುತೇಕ ಎಲ್ಲಾ ಕುಟುಂಬಗಳಲ್ಲಿಯೂ ನಡೆಸಿಕೊಂಡು ಬರಲಾಗುತ್ತಿದೆ ನಮ್ಮ ಅಮ್ಮಂದಿರು ಮತ್ತು ಅಜ್ಜಿಯಂದಿರು ಈ ವಿಧಾನವನ್ನು ಹಿಂದಿನವರಿಂದ ಕಲಿತು ಬಂದು ತಮ್ಮ ಕುಟುಂಬದ ಕಿರಿಯರಿಗೂ ತಿನ್ನಿಸುವ ಮೂಲಕ ಈ ಸಂಪ್ರದಾಯವನ್ನು ಜೀವಂತವಾಗಿ ಇರಿಸಿದ್ದಾರೆ.

ಬಾದಾಮಿಯನ್ನು ಒಣದಾಗಿದ್ದಾಗ ಸೇವಿಸುವುದಕ್ಕಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ನೆನೆಸಿಟ್ಟ ಬಾದಾಮಿ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಅಲ್ಲದೇ ಈಗ ಪೋಷಕಾಂಶಗಳನ್ನು ಹೀರಿಕೊಳ್ಳಲು ಹೆಚ್ಚಿನ ಸಹಾಯ ಸಿಗುತ್ತದೆ ನಾವು ಈ ಲೇಖನದ ಮೂಲಕ ಬಾದಾಮಿಯ ಉಪಯೋಗವನ್ನು ತಿಳಿದುಕೊಳ್ಳೋಣ.

ದಿನಕ್ಕೆ ಹತ್ತರಿಂದ ಹದಿನೈದು ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುದರಿಂದ ದೇಹದಲ್ಲಿರುವ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ ಮತ್ತು ಕೊಲೆಸ್ಟ್ರಾಲ್ ಗಳಲ್ಲಿ ಎರಡು ವಿಧ ಅದರಲ್ಲಿ ಒಂದನೆಯದು ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಗಳು ಇರುತ್ತದೆ ಕೆಟ್ಟ ಕೊಲೆಸ್ಟ್ರಾಲ್ ರಕ್ತನಾಳಗಳನ್ನು ಲಾಕ್ ಮಾಡುವುದರ ಮೂಲಕ ಹೃದಯಕ್ಕೆ ಸಮಸ್ಯೆಯಾಗುತ್ತದೆ ಒಳ್ಳೆಯ ಕೊಲೆಸ್ಟ್ರಾಲ್ ರಕ್ತ ಸಂಚಾರ ಸುಲಭವಾಗಿ ಎಲ್ಲ ಭಾಗಗಳಿಗೆ ಸಂಚರಿಸಲು ಸಹಾಯ ಮಾಡುತ್ತದೆ

ಒಳ್ಳೆಯದು ಕೊಲೆಸ್ಟ್ರಾಲ್ ಅಂಶ ಬಾದಾಮಿಯಲ್ಲಿ ಇರುತ್ತದೆ ಇದರಿಂದ ಬಾದಾಮಿಯನ್ನು ಸತತವಾಗಿ ತಿನ್ನುವ ಮೂಲಕ ನಮ್ಮ ದೇಹದ ಆರೋಗ್ಯ ಕಾಪಾಡುತ್ತದೆ ಮತ್ತು ಬಾದಾಮಿ ತಿನ್ನುದರಿಂದ ಚರ್ಮದ ಎಲ್ಲ ಸಮಸ್ಯೆಯನ್ನು ಹೋಗಲಾಡಿಸುವ ಗುಣ ಬಾದಾಮಿಯಲ್ಲಿ ಇರುತ್ತದೆ ಕಾಲು ಒಡೆಯುವುದು ತುಟಿ ಒಡೆಯುವುದು ಇವೆಲ್ಲ ಸಮಸ್ಯೆಗೆ ಪರಿಹಾರವೆಂದರೆ ದಿನನಿತ್ಯ ಬಾದಾಮಿಯನ್ನು ತಿನ್ನುದರಿಂದ ಸಾಧ್ಯವಾಗುತ್ತದೆ .

ಬಾದಾಮಿಯಲ್ಲಿ ಎಲ್-ಕಾರ್ನಿಟೈನ್ ಮತ್ತು ಇತರ ಪೋಷಕಾಂಶಗಳಿದ್ದು ಇದು ಹೊಸ ಮೆದುಳಿನ ಕೋಶಗಳ ಉತ್ಪಾದನೆ ಮತ್ತು ಬೆಳವಣಿಗೆಗೆ ನೆರವಾಗುತ್ತದೆ ಮತ್ತು ಅರಿವಿನ ಸಾಮರ್ಥ್ಯಗಳಿಗೆ ಸಂಬಂಧಿಸಿರುವ ಮೆದುಳಿನಲ್ಲಿರುವ ಫೆನಿಲಾಲನೈನ್ ಎಂಬ ರಾಸಾಯನಿಕವು ಸ್ಮರಣಶಕ್ತಿಯನ್ನು ಉತ್ತಮಗೊಳಿಸುತ್ತದೆ ಬಾದಾಮಿಯಲ್ಲಿರುವ ವಿಟಮಿನ್ ಬಿ ಮೆದುಳಿನ ಜೀವಕೋಶಗಳಿಗೆ ಪ್ರೋಟೀನ್‌ಗಳ ಜೈವಿಕ ಲಭ್ಯತೆಯನ್ನು ಹೆಚ್ಚಿಸುತ್ತದೆ

ನಿತ್ಯದ ಬಾದಾಮಿಯ ಸೇವನೆಯಿಂದ ಮೂಳೆಗಳಿಗೆ ಅಗತ್ಯವಾದ ಕ್ಯಾಲ್ಸಿಯಂ ಪಡೆಯಲು ಸಾಧ್ಯವಾಗುತ್ತದೆ ಹಾಗೂ ಇದು ಮೂಳೆ ಮತ್ತು ಹಲ್ಲುಗಳನ್ನು ಗಟ್ಟಿಗೊಳಿಸಲು ನೆರವಾಗುತ್ತದೆ. ವಯಸ್ಸಾದಂತೆ ಮೂಳೆಗಳಲ್ಲಿ ಗಾಳಿಗುಳ್ಳೆಗಳು ತುಂಬಿ ಟೊಳ್ಳಾಗುವ ಓಸ್ಟಿಯೋಪೋರೋಸಿಸಿ ಎಂಬ ಸ್ಥಿತಿ ಎದುರಾಗದೇ ಇರಲು ನಿಯಮಿತವಾಗಿ ಕ್ಯಾಲ್ಸಿಯಂ ಸೇವಿಸುತ್ತಿರಬೇಕು. ಹೀಗೆ ಬಾದಾಮಿ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಯಾಗಿದೆ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.

error: Content is protected !!
Footer code: