ನಗುವಿನ ಒಡೆಯ ಪುನೀತ್ ರಾಜ್ ಕುಮಾರ್ ಅವರ ಅಪರೂಪದ ವೀಡಿಯೊ..

0

ಗಾಜನೂರಿನಲ್ಲಿ ಡಾ. ರಾಜ್​ಕುಮಾರ್​ ಅವರು ಹುಟ್ಟಿ ಬೆಳೆದ ಮನೆ ಅದು ಅಣ್ಣಾವ್ರ ಮಕ್ಕಳ ಫೇವರಿಟ್​ ಸ್ಥಳವಾಗಿದೆ ಪುನೀತ್​ ಕೂಡ ಅಲ್ಲಿಗೆ ಆಗಾಗ ಭೇಟಿ ನೀಡುತ್ತಿದ್ದರು ಅಮ್ಮನ ಪ್ರೀತಿಯ ಮಗನಾಗಿದ್ದರು ಅಪ್ಪು ಚಿಕ್ಕ ವಯಸ್ಸಿನಿಂದಲೂ ಪುನೀತ್​ ರಾಜ್​ಕುಮಾರ್​ ಅವರ ನಟನೆಗೆ ಪಾರ್ವತಮ್ಮ ರಾಜ್​ಕುಮಾರ್​ ಅವರು ಸಖತ್​ ಪ್ರೋತ್ಸಾಹ ನೀಡುತ್ತಿದ್ದರು.

ಬಾಲಕಲಾವಿದನಾಗಿ ಪುನೀತ್ ಅಭಿನಯಿಸಿದ ಉತ್ಕೃಷ್ಟ ಚಿತ್ರ ಬೆಟ್ಟದ ಹೂ ಕಿರುತೆರೆಯಲ್ಲಿ ನಿರೂಪಕರಾಗಿ ಕನ್ನಡದ ಕೋಟ್ಯಾಧಿಪತಿಯ ಎರಡು ಸೀಸನ್‌ಗಳನ್ನು ಮತ್ತು ಫ್ಯಾಮಿಲಿ ಪವರ್ ಎಂಬ ರಿಯಾಲಿಟಿ ಶೋಗಳನ್ನು ನಿರೂಪಿಸಿದ್ದಾರೆ ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮದ ಮೊಟ್ಟಮೊದಲ ಅತಿಥಿಯಾಗಿ ಭಾಗವಹಿಸಿದ್ದು ವಿಶೇಷವಾಗಿದೆ ನಾವು ಈ ಲೇಖನದ ಮೂಲಕ ಪುನೀತ್ ರಾಜ ಕುಮಾರ್ ಅವರ ಅಪರೂಪದ ಕ್ಷಣಗಳನ್ನು ತಿಳಿದುಕೊಳ್ಳೋಣ.

ಡಾ. ರಾಜ್​ಕುಮಾರ್ ಮತ್ತು ಪಾರ್ವತಮ್ಮ ದಂಪತಿಯ​ ಕಿರಿಯ ಪುತ್ರ ಪುನೀತ್​ ರಾಜ್​ಕಕುಮಾರ್ ಹಾಗಾಗಿ ಅಪ್ಪು ಎಂದರೆ ಅವರ ಇಡೀ ಕುಟುಂಬದಲ್ಲಿ ಎಲ್ಲರಿಗೂ ಅಚ್ಚುಮೆಚ್ಚು.ಪವರ್ ಸ್ಟಾರ್ ಪುನೀತ್ ರವರು ಒಂದುವರೆ ತಾಸಿನ ವರೆಗೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದರು ಶೂಟಿಂಗ್ ವೇಳೆಯಲ್ಲಿ ವರ್ಕ್ ಔಟ್ ಮಾಡಲು ಪರ್ಸ್ನಲ್ ಟ್ರೆನರ್ ಇದ್ದರು

ಹಾಗೆಯೇ ಅಪ್ಪು ಸರ್ ಯಾವಾಗಲೂ ಪ್ರೊಟೀನ್ ಪೌಡರ್ ತೆಗೆದುಕೊಳ್ಳುತ್ತಿರಲಿಲ್ಲ ಮತ್ತು ಪ್ರತಿಯೊಬ್ಬರನ್ನು ಪ್ರೀತಿಯಿಂದ ಮಾತಾಡಿಸುತ್ತಿದ್ದರು ಹಾಗೆಯೇ ಪವರ್ ಸ್ಟಾರ್ ಪುನೀತ್ ಅವರು ಯಾವಾಗಲೂ ಇನ್ನೊಬ್ಬರ ಬಗ್ಗೆ ಕೆಟ್ಟದಾಗಿ ಒಂದು ದಿನವೂ ಮಾತಾಡುತಿರಲಿಲ್ಲ ಅವರು ಹೆಚ್ಚು ಇನ್ನೊಬ್ಬರಿಗೆ ಸಹಾಯ ಮಾಡುವ ಗುಣವುಳ್ಳ ವ್ಯಕ್ತಿತ್ವ ಅವರದ್ದಾಗಿದೆ ಕೋರೋನ ಅವಧಿಯಲ್ಲಿ ಪವರ್ ಸ್ಟಾರ ಪುನೀತ ಅವರು ಜಿಮ್ ನ ಸ್ಟಾಪ್ ನವರಿಗೆ ಗೊತ್ತಿಲ್ಲದ ಹಾಗೆ ಎಲ್ಲರ ಅಕೌಂಟ್ ಗೆ ಐದು ಸಾವಿರ ರೂಪಾಯಿಯನ್ನು ಹಾಕಿ ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಿದ್ದಾರೆ ಹಾಗೆಯೇ ಪ್ರತಿಯೊಬ್ಬರಿಗೂ ಸಹಾಯ ಮಾಡುವ ಗುಣ ಅವರದ್ದಾಗಿದೆ.

ಪುನೀತ್ ರಾಜಕುಮಾರ್ ಅವರ ಸಾಧನೆ ಅಪಾರವಾಗಿದೆ ಮೈಸೂರಿನ ಶಕ್ತಿ ಧಾಮ ಆಶ್ರಮದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿರುವ ಪುನೀತ್ ಬೆಂಗಳೂರು ಪ್ರೀಮೀಯರ್ ಪುಟ್‌ಬಾಲ್ ತಂಡದ ಒಡೆತನವನ್ನು ಹೊಂದಿದ್ದಾರೆ ಕರ್ನಾಟಕ ಸರ್ಕಾರದ ನಂದಿನಿ ಹಾಲು ಉತ್ಪನ್ನಗಳು ಮತ್ತು ಎಲ್ ಈ ಡಿ ಬಲ್ಬ್‌ಗಳ ರಾಯಭಾರಿಯಾಗಿ ಕೂಡ ಪ್ರಸ್ತುತರು ಒಂದು ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಭಾರಿಯಾಗಿದ್ದರು

ಎಂದಿಗೂ ಮುಗಿಯಲಾರದಷ್ಟು ನೆನಪುಗಳನ್ನು ನಮ್ಮೊಂದಿಗೆ ಬಿಟ್ಟು ಹೋಗಿದ್ದಾರೆ ಅಪ್ಪು ಕನ್ನಡ ಚಿತ್ರರಂಗದ ಟಾಪ್ ನಟನೊಬ್ಬ ತನ್ನ ಜೀವನ ಮತ್ತು ಸಿನಿ ಜೀವನದ ಉತ್ತುಂಗುದ ಕಾಲದಲ್ಲಿಯೇ ನಿಧನವಾಗಿದ್ದು ಕನ್ನಡ ಚಿತ್ರರಂಗದ ಪಾಲಿಗೆ ದುರ್ದೈವವೇ ಸರಿ .

Leave A Reply

Your email address will not be published.

error: Content is protected !!
Footer code: