ರಕ್ಷಣಾ ಮಂತ್ರಾಲಯ ನೇಮಕಾತಿ 10th ಪಾಸ್ ಆದವರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

0

ಬೆಂಗಳೂರು ರಕ್ಷಣಾ ಮಂತ್ರಾಲಯದಲ್ಲಿ ಖಾಲಿ ಇರುವ 11 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು
10ನೇ ತರಗತಿ ಉತ್ತೀರ್ಣ ರಾದವರು ಅರ್ಜಿ ಸಲ್ಲಿಸಬಹುದಾಗಿದೆ ರಕ್ಷಣಾ ಮಂತ್ರಾಲಯ ಬೆಂಗಳೂರಿನಲ್ಲಿ ಕೆಲಸ ಮಾಡಬೇಕಾಗುತ್ತದೆ

ಸಾಮಾನ್ಯವಾಗಿ ವಯೋಮಿತಿಯನ್ನು ನೋಡುವುದಾದರೆ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷದ ವರೆಗಿನವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ OBC ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದ್ದು 28 ವರ್ಷದ ವರೆಗೂ ಅರ್ಜಿ ಸಲ್ಲಿಸಬಹುದಾಗಿದೆ

SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು 30 ವರ್ಷದ ವರೆಗೂ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಫಾರಂ ಅನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅಂದರೆ ಆಫ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಸ್ಥೆಯ ಅಧಿಕೃತ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕಾಗುತ್ತದೆ ಅಷ್ಟೇ ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

Leave A Reply

Your email address will not be published.

error: Content is protected !!
Footer code: