WhatsApp Group Join Now
Telegram Group Join Now

ಮೇಷ ರಾಶಿ ಜೀವನದ ಮುಂದಿನ ದಿನಗಳಿಗಾಗಿ ದೀರ್ಘಕಾಲೀನ ಯೋಜನೆಗಳನ್ನು ಮಾಡುವಿರಿ.ಇಂದಿನ ಎಲ್ಲಾ ಸನ್ನಿವೇಶಗಳು ನಿಮ್ಮ ಪರ ಇರುವುದರಿಂದ ನಿರಾಳವಾಗಿ ಮುಂದುವರಿಯಬಹುದು. ವಿಶ್ವಾಸ ಹೆಚ್ಚಲಿದೆ. ಸಂಘಟನಾ ಶಕ್ತಿಯನ್ನು ಹೊಂದಿರುವ ನಿಮಗೆ ಪಾಲುದಾರರಲ್ಲಿ ವ್ಯವಹರಿಸುವುದು ಸುಲಭವಾಗುವುದು.

ವೃಷಭ ರಾಶಿ ಕಾರ್ಯಕ್ಷೇತ್ರದಲ್ಲಿ ಪರಿಣತರಿಂದ ಸುಲಭವಾದ ಉಪಾಯವನ್ನು ಪಡೆದು ಸಂತೋಷವಾಗಲಿದೆ. ಕ್ರೀಡಾಪಟುಗಳು ಮತ್ತು ಕಲಾವಿದರಿಗೆ ಸರ್ಕಾರದಿಂದ ಪ್ರಶಸ್ತಿ ಮತ್ತು ಸನ್ಮಾನಗಳು ಲಭಿಸಬಹುದು.ಕಾರ್ಯಕ್ಷೇತ್ರದಲ್ಲಿ ಕೆಲಸದ ಹೊರ ಬೆಟ್ಟದಂತೆ ಇರುವುದು. ಸಾಧುಸಂತರ ದರ್ಶನದಿಂದಶುಭವಾಗುವುದು.

ಮಿಥುನ ರಾಶಿ ಕಚೇರಿಯಲ್ಲಿ ತಪ್ಪು ಸರಿಪಡಿಸಲು ಸಹೋದ್ಯೋಗಿಗಳ ಸಹಕಾರ ಪಡೆಯುವುದು ಅಗತ್ಯ. ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಲ್ಲಿ ಯೋಜನೆಗಳುಜಾರಿಯಾಗಲಿದೆ.ಮಹಾಗಣಪತಿನ್ನು ಆರಾಧಿಸಿ.ಮೇಲಧಿಕಾರಿಗಳಲ್ಲಿ ವೇತನದ ಬಗ್ಗೆ ನಿಮ್ಮಮನೋಭಿಲಾಷೆಗಳನ್ನು ವ್ಯಕ್ತಪಡಿಸಲು ಹಿಂಜರಿಯಬೇಡಿ.

ಕರ್ಕಾಟಕ ರಾಶಿ ದುರ್ಜನರಿಂದ ದೂರವಿದ್ದು ಸಜ್ಜನರಲ್ಲಿ ಸ್ನೇಹ ಮತ್ತು ವ್ಯವಹಾರ ರವನ್ನು ಮಾಡುವುದು ಉತ್ತಮ.ಭಾವನೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಕೊಂಚ ಹಿನ್ನಡೆಯಾಗಲಿದೆ. ಆರೋಗ್ಯದಲ್ಲಿ ಎಚ್ಚರಿಕೆ ತೀರ ಅಗತ್ಯ.ನಿಯಮಿತ ಆಹಾರದಿಂದ ವಾತದ ಬಾಧೆ ಕಡಿಮೆಯಾಗಲಿದೆ.ಕೋರ್ಟು ಕಚೇರಿ ಕೆಲಸಗಳಿಗಾಗಿ ಅಲೆದಾಟ ಇರುವುದು

ಸಿಂಹ ರಾಶಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಪರವಾನಗಿ ಕೇಳಿದವರಿಗೆ ಶುಭ ಸಂಕೇತ ಸಿಗುವುದು. ಅಧಿಕಾರಿ ವರ್ಗದವರಿಗೆ ಸೇವಕ ವರ್ಗದವರಿಂದ ಸಹಾಯಸಿಗಲಿದೆ.ಮಾನವೀಯತೆ ಮುಖ್ಯ ಧೈಯವಾಗಿರಲಿ. ಅನಗತ್ಯ ಖರ್ಚು-ವೆಚ್ಚಗಳಿಗೆ ಕಡಿವಾಣ ಹಾಕುವುದರಿಂದ ಆರ್ಥಿಕಸಂಕಷ್ಟ ಅರ್ಧದಷ್ಟು ಕಳೆಯುವುದು.

ಕನ್ಯಾ ರಾಶಿ ಲೇವಾದೇವಿ ವ್ಯವಹಾರ ನಡೆಸುವವರಿಗೆ ಲಾಭವಾಗಲಿದೆ. ವೈದ್ಯರು ವೃತ್ತಿಯಲ್ಲಿ ಯಶಸ್ಸನ್ನು ಸಾಧಿಸಬಹುದು. ಕೌಟುಂಬಿಕ ಸಮಸ್ಯೆಗೆ ಧಾರ್ಮಿಕವಾಗಿ ಉತ್ತರ ಕಂಡುಕೊಳ್ಳುವ ಪ್ರಯತ್ನವನ್ನು ನಡೆಸಿ.ಸರ್ಕಾರಿ ನೌಕರರಿಗೆ ವೈಯಕ್ತಿಕ ವಿಚಾರಕ್ಕೆ ನಾನಾರೀತಿಯಲ್ಲಿ ಅಡ್ಡಿ-ಆತಂಕಗಳು ಕಾಡಬಹುದು.

ತುಲಾ ರಾಶಿ ಗೃಹದಲ್ಲಿ ಶುಭ, ಮಂಗಳ ಕಾರ್ಯಗಳ ಚಟುವಟಿಕೆಗಳು ತೋರಿ ಬರುವವು. ಈ ದಿನದ ಪ್ರಮುಖ ಕೆಲಸ ಸಂಗಡಿಗರ ಸಹಾಯದಿಂದ ಪೂರ್ಣ- ಗೊಳ್ಳುವುದು.ಕಮಿಷನ್ ಏಜೆಂಟರಿಗೆ ಅವಕಾಶ ಸಿಗಲಿದೆ.ಉದ್ಯೋಗದಲ್ಲಿ ಯಾವುದೇ ಮುಜುಗರ ಅಥವಾ ಹೆದರಿಕೆ ಇಲ್ಲದೆ ಸಮಯವನ್ನು ಬಳಸಿಕೊಳ್ಳಲು ಪ್ರಯತ್ನ ಮಾಡಿ.

ವೃಶ್ಚಿಕ ರಾಶಿ ಬುದ್ಧಿವಂತಿಕೆಯ ತೀರ್ಮಾನಗಳು ತೂಕದ ವ್ಯಕ್ತಿಯನ್ನಾಗಿ ಮಾಡುತ್ತದೆ.ಕಾನೂನು ಪಂಡಿತರಿಗೆ ಹೆಚ್ಚಿನ ಬೇಡಿಕೆ ಇದ್ದು ಆದಾಯ ಹೆಚ್ಚುತ್ತದೆ.ಲಲಿತಕಲಾ ಕ್ಷೇತ್ರದಲ್ಲಿರುವವರಿಗೆ ಸಾಧನೆಗೆ ಅವಕಾಶವಿದೆ.ಈ ದಿನದಲ್ಲಿ ಗೃಹಿಣಿಯರು ಉತ್ತಮ ಹೊಗಳಿಕೆಯ ಮಾತುಗಳನ್ನು ಎದುರು ನೋಡಬಹುದು.

ಧನು ರಾಶಿ ಹೆಚ್ಚಿನ ಒಡನಾಟ ಹೊಂದಿರುವ ವ್ಯಕ್ತಿಗಳ ಹರಿತವಾದ ನುಡಿಗಳು ಮನಸ್ಸಿಗೆ ಬೇಸರವನ್ನು ಉಂಟುಮಾಡಬಹುದು.ವಿದ್ಯಾರ್ಥಿಗಳು ಸೋಮಾರಿ ತನವನ್ನು ದೂರ ಮಾಡಿಕೊಂಡು ಅಧ್ಯಯನದ ಬಗ್ಗೆ ಗಮನಹರಿಸಬೇಕು.ಅವಿವಾಹಿತರಿಗೆ ಮಾತೃವರ್ಗದ ಕಡೆಯಿಂದ ಅಪೇಕ್ಷಿಸಿದ ರೀತಿಯಲ್ಲಿ ಸಂಬಂಧ ಅರಸಿಬರುವುದು.

ಮಕರ ರಾಶಿ ತಾಂತ್ರಿಕ ಅಭಿಯಂತರರಿಗೆ ನವೀನ ಅವಕಾಶಗಳು ದೊರೆಯುತ್ತದೆ. ಹಿರಿಯರ ವ್ಯವಹಾರಗಳ ಮರ್ಮವನ್ನು ಅರಿಯಲು ಪ್ರಯತ್ನಿಸಿ. ಅನಾ ರೋಗ್ಯದ ಸಂಭವವಿರುವುದರಿಂದ ಆರೋಗ್ಯದ ಮೇಲೆ ನಿಗಾವಿರಲಿ.ಈದಿನ ಹಣಕಾಸಿಗೆ ಸಂಬಂಧಿಸಿದಂತೆ ಹೊಸದಾದ ತೀರ್ಮಾನವನ್ನು ಕೈಗೊಳ್ಳುವುದು ಸರಿಯಲ್ಲ.

ಕುಂಭ ರಾಶಿ ಉದರದಲ್ಲಿ ಹುಣ್ಣುಗಳು ಅಥವಾ ನೋವು ಉಂಟಾಗುವ ಸಾಧ್ಯತೆ ಇದೆ. ಹೊಸ ಯೋಜನೆಗೆ ಹೊಸ ರೂಪ ನೀಡಲು ಇಂದು ಬಹಳಷ್ಟು ಅವಕಾಶಗಳು ಎದುರಾಗುವುದು. ಸ್ತಬ್ಧಗೊಂಡ ಪ್ರೇರಣೆಯು ಮರಳುವುದು.
ಎಂಜಿನಿಯರಿಂಗ್‌ ಕ್ಷೇತ್ರದಲ್ಲಿಯವರಿಗೆ ಹೆಚ್ಚಿನ ಅವಕಾಶಗಳೊಂದಿಗೆ ಬಯಸಿದ ಜಾಗ ಹಾಗೂ ಹೆಸರಾಂತ ಕಂಪೆನಿಯಲ್ಲಿ ಕೆಲಸ ಸಿಗುವ ಸಾಧ್ಯತೆಗಳು ಇವೆ.

ಮೀನ ರಾಶಿ ಮುಖ್ಯ ಕೆಲಸಗಳತ್ತ ಮಾತ್ರ ಗಮನಹರಿಸಿ, ವೃತ್ತಿರಂಗದಲ್ಲಿ ನಿಮ್ಮ ತಿಳಿವಳಿಕೆಯಂತೆನೇ, ಅಸೆಯಂತೆಯೇ ನಡೆಯಿರಿ, ಇನ್ನೊಬ್ಬರ ಸಲಹೆ ನಿಮ್ಮ ಗುರಿಯನ್ನು ಬದಲು ಮಾಡಬಹುದು.ನ್ಯಾಯವಾದಿಗಳು ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ.

ಶ್ರೀ ಅಂಬಾಭವಾನಿ ದೈವಶಕ್ತಿ ಜ್ಯೋತಿಷ್ಯರು
ಜಾತಕ ವಿಮರ್ಶಕರು:-ರಾಘವೇಂದ್ರ ಭಟ್ 9845642321

ಪ್ರಧಾನ ಗುರುಗಳು ಹಾಗೂ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಭಟ್ ಇವರು ದೈವಿಕ ಉಪಾಸಣಾ ಮತ್ತು ಕೇರಳದ ವಿಶಿಷ್ಟ ಪೂಜೆಗಳಿಂದ ತಮ್ಮಲ್ಲಿ ಉಲ್ಭನಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತ ಮಾರ್ಗದರ್ಶನ ತಿಳಿಸಿ ಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ,ಫೋಟೋ, ಹಸ್ತ ಸಾಮುದ್ರಿಕ ನೋಡಿ ಜಾತಕ ನಿರೂಪಣೆ ಮಾಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯ, ಆರೋಗ್ಯ, ಸಂತಾನ, ಸಾಲದ ಭಾದೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹದ ಸಮಸ್ಯೆ ,ಸತಿಪತಿ ಕಲಹ ,ಪ್ರೇಮ ವಿಚಾರ ,ಮನೆಯಲ್ಲಿ ಅಶಾಂತಿ ,ಗಂಡನ ಪರಸ್ತ್ರೀಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ ,ಹಾಗೂ ಸಮಸ್ಯೆಗಳಿಗೆ ಇನ್ನು ಅನೇಕ ಗುಪ್ತ ಸಮಸ್ಯೆಗಳಿಗೆ ಅಷ್ಟಮಂಡಲ ಪ್ರಶ್ನೆ ಹಾಕಿ ಪರಿಹಾರ ತಿಳಿಸುತ್ತಾರೆ

WhatsApp Group Join Now
Telegram Group Join Now

By

Leave a Reply

Your email address will not be published. Required fields are marked *

error: Content is protected !!
Footer code: