ಮೇಷ ರಾಶಿ ನಿರ್ಲಕ್ಷ್ಯತನ ಬೇಡ. ಬದುಕನ್ನು ವಿಲಾಸಿಯಾಗಿ ಕಳೆಯುವ ಹೊರತಾಗಿ ಅನೇಕ ಜವಾಬ್ದಾರಿಗಳಿವೆ ಎಂಬುದನ್ನು ಮರೆಯದಿರಿ. ಖರ್ಚು ವೆಚ್ಚಗಳು ಅಧಿಕವಾಗಬಹುದು. ದುಸ್ಸಹವಾಸ, ದುರಭ್ಯಾಸದಿಂದ ಹೊರಬರುವ ಯೋಚನೆಯನ್ನು ಮಾಡಿರಿ.

ವೃಷಭ ರಾಶಿ ಇಂದಿನ ನಿಮ್ಮ ಮನಸ್ಥಿತಿ ಯಾರೊಂದಿಗೂ ಹೆಚ್ಚಾಗಿ ಬೆರೆಯದೆ, ಕೆಲಸ ಕಾರ್ಯಗಳತ್ತಲೇ ಇರುವುದು. ವಿಶೇಷ ತೀರ್ಮ ನಗಳನ್ನು ಮಡದಿಯಲ್ಲಿ ಕೇಳಿ. ನಿಮ್ಮೊಡನೆ ಹರಿದು ಬರುವ ಅವಕಾಶಗಳನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿ.

ಕಟಕ ರಾಶಿ ವೃತ್ತಿಪರ ಜಾಣ್ಮೆ ತೋರಿದಲ್ಲಿ ಅದೃಷ್ಟ ನಿಮ್ಮದಾಗಲಿದೆ. ನಿಮ್ಮ ಅತಿಯಾದ ಆತ್ಮವಿಶ್ವಾಸ, ಧನಾತ್ಮಕ ಮನೋಭಾವವೇ ಸೋಲಿಗೆ ಕಾರಣ. ಕೃಷಿಯಲ್ಲಿ ಜೀವನಕ್ಕೆ ಸಾಕಾಗುವಷ್ಟು ಉಳಿತಾಯ ಮಾಡುವಿರಿ.

ಸಿಂಹ ರಾಶಿ ನಿಮ್ಮ ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರ ವಹಿಸಿ. ಅವಶ್ಯಕತೆಗಿಂತ ಹೆಚ್ಚಾಗಿ ಹಣ ಬರಲಿದೆ. ವಿದ್ಯಾರ್ಥಿಗಳು ಸ್ವಲ್ಪ ಶ್ರಮ ವಹಿಸಿ ಓದಿದರೆ ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸು ಲಭ್ಯವಾಗುವುದು. ಕೆಂಪು ಬಣ್ಣ ಶುಭ ತರಲಿದೆ.

ಕನ್ಯಾ ರಾಶಿ ಸ್ವಂತ ಮನೆ ನಿರ್ಮಾಣ ಮಾಡಲು, ಕೊಳ್ಳಲು ಸುಸಮಯ. ಕುಲದೇವತೆಯ ಪ್ರಾರ್ಥನೆಯಿಂದ ಆರೋಗ್ಯದ ಸ್ಥಿತಿ ಉತ್ತಮವಾಗುವುದು. ರಾಜಕೀಯ ವ್ಯಕ್ತಿಗಳಿಗೆ ಅನಿವಾರ್ಯವಾಗಿ ಓಡಾಟ ಹೆಚ್ಚಲಿದೆ.

ತುಲಾ ರಾಶಿ ನಿಮ್ಮನ್ನು ದೂಷಿಸಿದ ವ್ಯಕ್ತಿಗಳಿಗೆ ನಿಮ್ಮ ಅಭಿವೃದ್ಧಿಯನ್ನು ನೋಡಿ ಸಹಿಸಲಾಗದಂತಾಗುವುದು. ತಂದೆ ತಾಯಿಯ ಆರೋಗ್ಯದಲ್ಲಿ ಸಣ್ಣ-ಪುಟ್ಟ ಬದಲಾವಣೆ. ನವದಂಪತಿಗಳಿಗೆ ಸಂತಾನ ಭಾಗ್ಯ ದೊರೆತ ಸಂತಸ.

ವೃಶ್ಚಿಕ ರಾಶಿ ತಾಂತ್ರಿಕ ವರ್ಗದಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಅಧಿಕವಾದ ಆಲಸ್ಯತನ ಉಂಟಾಗಿ ಕೆಲಸ ಬಾಕಿಯಾಗುವುದು. ಪರಿಣಾಮಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅಗತ್ಯ. ಕಬ್ಬಿಣ ವ್ಯಾಪಾರಿಗಳಿಗೆ ಉತ್ತಮ ದಿನ.ನಿರೀಕ್ಷಿತ ಕೆಲಸ ಕಾರ್ಯಗಳು ಫಲ ನೀಡಿ ಸಂತಸ. ವ್ಯಾಪಾರದಲ್ಲಿ ಲಾಭ. ಆತ್ಮೀಯ ವ್ಯಕ್ತಿಗಳ ಸಂದರ್ಶನ ಸಾಧ್ಯತೆ. ದೂರದಲ್ಲಿರುವ ಮಕ್ಕಳಿಂದ ಸಹಾಯ ಹರಿದು ಬರುವ ಸಾಧ್ಯತೆ.

ಧನು ರಾಶಿ ಯೋಜನಾ ಬದ್ಧ ಕೆಲಸಗಳಿಂದ ಹೆಚ್ಚಿನ ಅನುಕೂಲ. ತಿಳಿಯಾದ ಮನಸ್ಸಿನಿಂದ ಆಲೋಚಿಸಿ ಅಥವಾ ಅನುಭವಸ್ಥರ ಅಭಿಪ್ರಾಯ ತಿಳಿದು ಸೂಕ್ತ ನಿರ್ಧಾರ ಕೈಗೊಳ್ಳಿರಿ. ಚಾಲಕ ವರ್ಗದವರಿಗೆ ಉತ್ತಮ ಆದಾಯವಿರುವುದು.

ಮಕರ ರಾಶಿ ಸ್ವಂತವಾಗಿ ವ್ಯಾಪಾರ ಆರಂಭ ಮಾಡುವ ಯೋಚನೆಯು ಸದ್ಯಕ್ಕೆ ಸರಿಯಲ್ಲ. ಕುಟುಂಬದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ. ಮನೆಯಲ್ಲಿ ಮಂಗಳ ಕಾರ್ಯದ ತಯಾರಿ ನಡೆಯುವುದು.

ಕುಂಭ ರಾಶಿ ಯಾವುದೇ ವಿಷಯದಲ್ಲಿ ಮುಂದುವರಿಯುವ ಮೊದಲು ಅದರ ಲಾಭ-ನಷ್ಟ, ಸತ್ಯಾಸತ್ಯತೆಗಳನ್ನು ಅರಿಯುವ ಬಗ್ಗೆ ಗಮನವಿರಲಿ. ತಾಯಿಯ ಆರೋಗ್ಯ ಸುಧಾರಣೆ ಹಂತ ತಲುಪುವುದು. ದೇವತಾ ಆರಾಧನೆ ನಡೆಸಿ.ನಿರೀಕ್ಷಿತ ಕೆಲಸ ಕಾರ್ಯಗಳು ನಡೆಯದೇ ವ್ಯತಿರಿಕ್ತ ಪರಿಣಾಮಗಳುಂಟಾಗಬಹುದು. ಅಹಿತಕರ ಘಟನೆಗಳಿಂದಾಗಿ ವೃಥಾ ದಂಡ ತೆರಬೇಕಾದೀತು.

ಮಿಥುನ ರಾಶಿ ಮಾನಸಿಕ ಚಂಚಲದಿಂದ ಭಯದ ವಾತಾವರಣ. ವ್ಯಾಪಾರ ವ್ಯವಹಾರಗಳಲ್ಲಿ ಲಾಭದ ಇಳಿಮುಖ. ಉದ್ಯೋಗಸ್ಥರಿಗೆ ವಿಶ್ವಾಸದ ನಿರ್ಧಾರಗಳಿಂದಾಗಿ ಮುನ್ನಡೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಪ್ರಗತಿ.

ಮೀನ ರಾಶಿ ಜೀವನದಲ್ಲಿ ನಿಮ್ಮದ್ದೇ ಆದ ನಿಯಮ ರೂಢಿಸಿಕೊಳ್ಳಿ. ಉದ್ಯೋಗದಲ್ಲಿ ಅನಿರೀಕ್ಷಿತ ಲಾಭ. ಮಾನಸಿಕ ಸಮತೋಲನದಿಂದ ಈ ದಿನ ಶುಭ ಮತ್ತು ನಿಮ್ಮ ಪಾಲಿಗೆ ಉತ್ತಮ ಅಭಿವೃದ್ಧಿದಾಯಕವಾಗಲಿದೆ.

ಶ್ರೀ ಅಂಬಾಭವಾನಿ ದೈವಶಕ್ತಿ ಜ್ಯೋತಿಷ್ಯರು
ಜಾತಕ ವಿಮರ್ಶಕರು:-ರಾಘವೇಂದ್ರ ಭಟ್ 9845642321

ಪ್ರಧಾನ ಗುರುಗಳು ಹಾಗೂ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಭಟ್ ಇವರು ದೈವಿಕ ಉಪಾಸಣಾ ಮತ್ತು ಕೇರಳದ ವಿಶಿಷ್ಟ ಪೂಜೆಗಳಿಂದ ತಮ್ಮಲ್ಲಿ ಉಲ್ಭನಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತ ಮಾರ್ಗದರ್ಶನ ತಿಳಿಸಿ ಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ,ಫೋಟೋ, ಹಸ್ತ ಸಾಮುದ್ರಿಕ ನೋಡಿ ಜಾತಕ ನಿರೂಪಣೆ ಮಾಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯ, ಆರೋಗ್ಯ, ಸಂತಾನ, ಸಾಲದ ಭಾದೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹದ ಸಮಸ್ಯೆ ,ಸತಿಪತಿ ಕಲಹ ,ಪ್ರೇಮ ವಿಚಾರ ,ಮನೆಯಲ್ಲಿ ಅಶಾಂತಿ ,ಗಂಡನ ಪರಸ್ತ್ರೀಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ ,ಹಾಗೂ ಸಮಸ್ಯೆಗಳಿಗೆ ಇನ್ನು ಅನೇಕ ಗುಪ್ತ ಸಮಸ್ಯೆಗಳಿಗೆ ಅಷ್ಟಮಂಡಲ ಪ್ರಶ್ನೆ ಹಾಕಿ ಪರಿಹಾರ ತಿಳಿಸುತ್ತಾರೆ ಮೊಬೈಲ್ ನಂಬರ್ 9845642321

By admin

Leave a Reply

Your email address will not be published. Required fields are marked *

error: Content is protected !!
Footer code: