ನಮಸ್ಕಾರ ಸ್ನೇಹಿತರೆ ಇಂದಿನ ದೀನ ಭವಿಷ್ಯದ ಬಗ್ಗೆ ಮಾಹಿತಿಯನ್ನು ತಿಳಿಯೋಣ ಬನ್ನಿ. ಮೊದಲನೆಯದಾಗಿ ಮೇಷ ರಾಶಿ ನೀವು ಯಾವುದೇ ಕೆಲಸವನ್ನು ಮಾಡುತ್ತಿದ್ದರೆ ಅದರಲ್ಲಿ ಪ್ರಾಮಾಣಿಕತೆಯನ್ನು ನೀವು ಬೆಳೆಸಿಕೊಳ್ಳಬೇಕು ನಿಮ್ಮ ಹೊಸ ಪ್ರಯತ್ನಕ್ಕೆ ನೀವು ಒಮ್ಮೆ ದೇವಸ್ಥಾನಕ್ಕೆ ಭೇಟಿ ಮಾಡಿ ನಂತರ ಪ್ರಾರಂಭ ಮಾಡಿ. ಹಿರಿಯರ ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿಯನ್ನು ವಹಿಸಬೇಕು. ತಂದೆ ತಾಯಿಯ ಬಗ್ಗೆ ಚರ್ಚಿ ನಡೆಸಲಿದ್ದಾರೆ.

ವೃಷಭ ರಾಶಿ ವಿದ್ಯಾರ್ಥಿಗಳು ಅಂದುಕೊಂಡ ಗುರಿಯಲ್ಲಿ ಸಾಧಿಸುವಲ್ಲಿ ಯಶಸ್ವಿಯಾಗಲಿದ್ದಾರೆ. ನೀವು ವಿದ್ಯಾಭ್ಯಾಸಕ್ಕಾಗಿ ಹೊರದೇಶ ಪ್ರಯಾಣ ಮಾಡುವಂತಹ ಪರಿಸ್ಥಿತಿ ಎದರಾಗುತ್ತದೆ. ಇದು ಇಡೀ ಕುಟುಂಬದ ಸಂಭ್ರಮಕ್ಕೆ ಕಾರಣವಾಗಲಿದೆ. ಸಂಗಾತಿಯೊಡನೆ ವಿನಾಕಾರಣ ಸಿಟ್ಟು ಮಾಡಿಕೊಳ್ಳದಿರಿ ಕಂಕಣ ಭಾಗ್ಯವಿದೆ.
ಮಿಥುನ ರಾಶಿ ಅನಗತ್ಯ ಖರ್ಚಿನಿಂದಾಗಿ ನಿಮ್ಮನ್ನು ನೀವು ಕಾಪಾಡಿಕೊಳ್ಳಬೇಕು. ಕಚೇರಿಯಲ್ಲಿ ಹಿತಾಶತ್ರುಗಳಿಂದ ಎಚ್ಚರಿಕೆಯಿಂದ ಇರಬೇಕು. ಬಹಳ ದಿನಗಳಿಂದ ನೀವು ಸ್ನೇಹಿತರನ್ನು ಭೇಟಿಯಾಗದಿರಿ. ನೀವು ಹೊಸ ವ್ಯಕ್ತಿಗಳನ್ನು ಭೇಟಿಯಾಗುತ್ತೀರಾ
ಕಟಕ ರಾಶಿ ಪರ ಸ್ತ್ರೀಯರಿಂದ ಸ್ನೇಹಿತರಯಿಂದ ಸಲುಗೆಯಿಂದ ಮಾತನಾಡಲಿದ್ದೀರಿ. ಇದು ನಿಮ್ಮ ಚಾರಿತ್ರದ ಮೇಲೆ ಕಪ್ಪು ಚುಕ್ಕೆ ಇಡಲಿದೆ ಎಂದು ಗಮನದಲ್ಲಿ ಇರಬೇಕು. ಕಚೇರಿಯಲ್ಲಿ ನಿಮ್ಮ ಕೆಲಸವು ಪ್ರಶಂಸೆ ಪಡೆದುಕೊಳ್ಳಲಿದೆ. ನಿಮ್ಮ ಹಳೆಯ ಸಾಲದಿಂದ ಮುಕ್ತಿಗೊಳ್ಳುತ್ತೀರಾ.
ಸಿಂಹ ರಾಶಿ, ನಿಮ್ಮ ಕೆಲಸದ ಮೇಲಿನ ನಿಷ್ಠೆಯನ್ನು ಗಮನಿಸಿ ಮೇಲಾಧಿಕಾರಿಗಳು ಬಡ್ತಿಯನ್ನು ನೀಡಲಿದ್ದಾರೆ ವಿದ್ಯಾರ್ಥಿಗಳಿಗೆ ಗುರುಗಳ ವಿದ್ಯೆ ಇರಲಿದೆ. ಉದ್ಯೋಗ ಕ್ಷೇತ್ರದಲ್ಲಿ ನೀವು ಮೇಲಾಧಿಕಾರಿಗಳಿಂದ ಪ್ರಶಂಸೆಯನ್ನು ಪಡೆಯುತ್ತೀರಾ
ಕನ್ಯಾ ರಾಶಿ ಆಸ್ತಿಯ ವಿಚಾರವಾಗಿ ಕುಟುಂಬದಲ್ಲಿ ವೈಮನಸ್ಯ ಮೂಡಲಿದೆ. ತುಲಾ ರಾಶಿ ಅತಿಯಾದ ಬೆನ್ನು ನೋವು ಇಂದು ನಿಮ್ಮನ್ನು ಕಾಡಲಿದೆ. ಪಿತ್ರಾರ್ಜಿತ ಆಸ್ತಿ ಪಾಲು ಮಾಡುವ ಬಗ್ಗೆ ಚರ್ಚೆ ನಡೆಯಲಿದೆ.
ವೃಶ್ಚಿಕ ರಾಶಿ ಸಾರ್ವಜನಿಕ ಸ್ಥಳದಲ್ಲಿ ಮಾತನಾಡುವ ವೇಳೆ ಮಾತಿನ ಮೇಲೆ ಹಿಡಿತ ಇದ್ದರೆ ನಿಮಗೆ ಒಳ್ಳೆಯದು. ಉತ್ತಮವಾದ ಸಂಭಾವನೆ ಬಂದರು ಅತಿಯಾದ ಖರ್ಚಿನಿಂದಾಗಿ ಕೈಯಲ್ಲಿ ಹಣ ಉಳಿಯುವುದಿಲ್ಲ. ಸ್ತ್ರೀಯರಿಗೆ ಇದು ಶುಭದಿನವಾಗಿದೆ.
ಧನಸ್ಸು ರಾಶಿ ಇಂದು ನೀವು ಹೊಸ ವಾಹನವನ್ನು ಖರೀದಿ ಮಾಡದಿದ್ದೀರಿ. ನಿಮ್ಮ ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತೆ, ಮಕರ ರಾಶಿ ಈ ದಿನವು ನಿಮಗೆ ಮಿಶ್ರಫಲವನ್ನು ತಂದು ಕೊಡಲಿದೆ. ವ್ಯಾಪಾರ ವ್ಯವಹಾರದಲ್ಲಿ ನಿಮಗೆ ಇಂದು ಅಂದುಕೊಂಡ ಗುರಿಯನ್ನು ಸಾಧಿಸಲು ಸಾಧ್ಯವಾಗುವುದಿಲ್ಲ.
ಕುಂಭ ರಾಶಿ ಹೊಸ ವ್ಯಾಪಾರದಲ್ಲಿ ನೀವು ಲಾಭವನ್ನು ಗಳಿಸುವಿರಿ. ಭೂಮಿ ಖರೀದಿ ಮಾಡುವವರಿಗೆ ಇಂದು ಶುಭದಿನವಿದೇ. ಇನ್ನು ವಾಹನ ಖರೀದಿಗಾಗಿ ಚಿಂತನೆ ಮಾಡುತ್ತಿದ್ದರೆ ಇದು ಕೂಡ ಶುಭದಿನದಂದು ಖರೀದಿ ಮಾಡಲು ಇದು ಒಳ್ಳೆಯ ಸಮಯ. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ ಗಮನವನ್ನು ಹರಿಸಿ
ಕೊನೆಯದಾಗಿ
ಮೀನ ರಾಶಿ. ಹಿರಿಯರ ಆಶೀರ್ವಾದ ಪಡೆದು ಇಂದು ಹೊಸ ಉದ್ಯಮವನ್ನು. ಮನೆಯಲ್ಲಿ ಧಾರ್ಮಿಕ ಕಾರ್ಯ ಜರುಗಲಿದೆ. ಮನೆ ಅವರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. ನಿಮಗೆ ಆದಾಯದ ಮೂಲಕ್ಕೆ ಬಹಳಷ್ಟು ದಾರಿಗಳು ಸಿಗುತ್ತವೆ ಹಾಗಾಗಿ ನಿಮ್ಮ ಆದಾಯ ಹೆಚ್ಚಿಗೆ ಆಗುತ್ತದೆ ಆದರೆ ನೀವು ಅನಾವಶ್ಯಕ ಖರ್ಚುಗಳಿಂದ ದೂರ ಇರಬೇಕು.
ಶ್ರೀ ಅಂಬಾಭವಾನಿ ದೈವಶಕ್ತಿ ಜ್ಯೋತಿಷ್ಯರು
ಜಾತಕ ವಿಮರ್ಶಕರು:-ರಾಘವೇಂದ್ರ ಭಟ್ 9845642321
ಪ್ರಧಾನ ಗುರುಗಳು ಹಾಗೂ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಭಟ್ ಇವರು ದೈವಿಕ ಉಪಾಸಣಾ ಮತ್ತು ಕೇರಳದ ವಿಶಿಷ್ಟ ಪೂಜೆಗಳಿಂದ ತಮ್ಮಲ್ಲಿ ಉಲ್ಭನಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತ ಮಾರ್ಗದರ್ಶನ ತಿಳಿಸಿ ಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ,ಫೋಟೋ, ಹಸ್ತ ಸಾಮುದ್ರಿಕ ನೋಡಿ ಜಾತಕ ನಿರೂಪಣೆ ಮಾಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯ, ಆರೋಗ್ಯ, ಸಂತಾನ, ಸಾಲದ ಭಾದೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹದ ಸಮಸ್ಯೆ ,ಸತಿಪತಿ ಕಲಹ ,ಪ್ರೇಮ ವಿಚಾರ ,ಮನೆಯಲ್ಲಿ ಅಶಾಂತಿ ,ಗಂಡನ ಪರಸ್ತ್ರೀಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ ,ಹಾಗೂ ಸಮಸ್ಯೆಗಳಿಗೆ ಇನ್ನು ಅನೇಕ ಗುಪ್ತ ಸಮಸ್ಯೆಗಳಿಗೆ ಅಷ್ಟಮಂಡಲ ಪ್ರಶ್ನೆ ಹಾಕಿ ಪರಿಹಾರ ತಿಳಿಸುತ್ತಾರೆ ಮೊಬೈಲ್ ನಂಬರ್ 9845642321.