ಸಮನ್ವಿ CCTV ದೃಶ್ಯ ಸೆರೆ ಅಮೃತ ಈಗ ಹೇಗಿದ್ದಾರೆ ನೋಡಿ

0

ಕಲರ್ಸ್ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ನಮ್ಮಮ್ಮ ಸೂಪರ್ ಸ್ಟಾರ್ ಪ್ರಸಾರ ಆಗುತ್ತಿದೆ ಕಿರುತೆರೆ ಕ್ಷೇತ್ರದಲ್ಲಿ ಜನಪ್ರಿಯತೆ ಪಡೆದ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಈ ಶೋನಲ್ಲಿ ಭಾಗವಹಿಸುತ್ತಿದ್ದಾರೆ ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳು ಸಮನ್ವಿ .ತಾಯಿ ಅಮೃತಾ ಜತೆ ಅವರು ಈ ರಿಯಾಲಿಟಿಶೋಗೆ ಬರುತಿದ್ದರು ಖ್ಯಾತ ನಿರೂಪಕ ಸೃಜನ್​ ಲೋಕೇಶ್​ ನಟಿಯರಾದ ಅನುಪ್ರಭಾಕರ್​ ಮತ್ತು ತಾರಾ ಅನುರಾಧಾ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ ರಸ್ತೆ ಅಪಘಾತದಿಂದ ಸಮನ್ವಿ ಅವರು ಬಾರದ ಲೋಕಕ್ಕೆ ಹೋಗಿದ್ದಾರೆ ಇದು ಇಡೀ ಕರ್ನಾಟಕ ಜನತೆಗೆ ದುಃಖ ಉಂಟು ಮಾಡಿದೆ ನಾವು ಈ ಲೇಖನದ ಮೂಲಕ ಸಮನ್ವಿ ಅವರ ಸಾವಿನ ಬಗ್ಗೆ ತಿಳಿದುಕೊಳ್ಳೋಣ.

ಶಾಪಿಂಗ್​​ಗಾಗಿ ಅಮೃತಾ ಹಾಗೂ ಸಮನ್ವಿ ಬರುತ್ತಿದ್ದರುಈ ವೇಳೆ ಅಪಘಾತ ಸಂಭವಿಸಿದೆ. ಸಮನ್ವಿಗೆ ಶಾಲೆಗೆ ಹೋಗಲು ಅನುಕೂಲವಾಗಲೆಂದು ವಿಲ್ಸನ್ ಗಾರ್ಡನ್​ನಿಂದ ಕನಕಪುರ ರಸ್ತೆಗೆ ಇವರು ಶಿಫ್ಟ್​ ಆಗಿದ್ದರು ಆ ಸಂದರ್ಭದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಮನ್ವಿ ಮೃತಪಟ್ಟಿದ್ದಾರೆ ತಾಯಿ ಅಮೃತ ಜತೆ ಅವರು ಈ ರಿಯಾಲಿಟಿಶೋಗೆ ಬರುತಿದ್ದ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ಮೇಲೆ ಸಮನ್ವಿ ಹಾಗೂ ಅಮೃತಾ ತೆರಳುತ್ತಿದ್ದರು.

ಈ ವೇಳೆ ಸ್ಕೂಟರ್​ಗೆ ಹಿಂದಿನಿಂದ ಲಾರಿ ಬಂದು ಹೊಡೆದಿದೆ ಸ್ಥಳದಲ್ಲೇ ಸಮನ್ವಿ ಮೃತಪಟ್ಟಿದ್ದಾಳೆ ತಾಯಿ ಮತ್ತು ಮಗಳು ಇಬ್ಬರೂ ಕೆಳಗೆ ಬಿದ್ದಾಗ ಮಗಳಿಗೆ ಲಾರಿಯ ಬಂಪರ್ ಹೊಡೆದಿದ್ದರಿಂದ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿದೆ ತಕ್ಷಣ ಸಾರ್ವಜನಿಕರ ಸಹಾಯದಿಂದ ಮಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಆರು ವರ್ಷದ ಕಂದಮ್ಮ ಮರಣ ಹೊಂದಿರುವುದು ಎಲ್ಲರಲ್ಲಿಯೂ ಆಘಾತ ಮೂಡಿಸಿದೆ ಸಮನ್ವಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿರುವ ಎಲ್ಲಾ ಮಕ್ಕಳ ಜತೆ ಆಟವಾಡುತ್ತಾ ಪಟಪಟನೆ ಮಾತನಾಡುತ್ತಿದ್ದ ಚಿನಕುರುಳಿ ಸಮನ್ವಿ ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳುವುದು ಕಷ್ಟವಾಗಿದೆ .ಆದರೆ ಎಲ್ಲರನ್ನೂ ಬಿಟ್ಟು ಸಮನ್ವಿ ಅವರು ಬಾರದ ಲೋಕಕ್ಕೆ ಹೋಗಿದ್ದಾರೆ ಸಮನ್ವಿ ಅವರ ತಾಯಿಗೆ ಚಿಕ್ಕ ಪುಟ್ಟ ಗಾಯಗಳು ಆಗಿದ್ದು ಹಾಗೆ ಅವರನ್ನು ಮನೆಗೆ ಕರೆದುಕೊಂಡು ಹೋಗಿದ್ದರು ಸಮನ್ವಿ ಅಪಘಾತದ ಸಿ ಸಿ ಟಿವಿ ಪುಟೆಜರ್ ಸಿಕ್ಕಿದೆ ಹಾಗಾಗಿ ಅಪರಾಧಿಯನ್ನು ಹಿಡಿಯಬಹುದು ಹೀಗೆ ಪುಟ್ಟ ಸಮನ್ವಿ ಬಾರದ ಲೋಕಕ್ಕೆ ಪ್ರಯಾಣ ಮಾಡಿದ್ದಾರೆ .ಇಂದು ಸಮನ್ವಿಯ ನೆನಪು ಮಾತ್ರ ಉಳಿದಿದೆ.

Leave A Reply

Your email address will not be published.

error: Content is protected !!
Footer code: