WhatsApp Group Join Now
Telegram Group Join Now

ನಮ್ಮ ದೇಶದಲ್ಲಿ ಬಡತನದ ಕಾರಣದಿಂದಾಗಿ ಅನೇಕ ಜನರು ಶಿಕ್ಷಣದಿಂದ ಹಿಂದೆ ಸರಿಯುತ್ತಿದ್ದಾರೆ ಆದರೆ ಎಲ್ಲರಿಗೂ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ಸೌಲಭ್ಯಗಳನ್ನು ಜಾರಿಗೆ ತರುತ್ತಿದೆ ಅಂತಹ ಸೌಲಭ್ಯಗಳ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸುತ್ತಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಒಂದು ಸಿಹಿ ಸುದ್ದಿ ಇದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ ಹಾಗಾದರೆ ಈ ವಿವಿಧ ಸೌಲಭ್ಯಗಳು ಯಾವುದು ಈ ವಿವಿಧ ಸೌಲಭ್ಯಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಯಾವ ರೀತಿಯಾಗಿ ಪ್ರಯೋಜನ ಆಗುತ್ತದೆ ಈ ವಿವಿಧ ಸೌಲಭ್ಯಗಳ ಲಾಭವನ್ನು ಯಾವ ರೀತಿಯಾಗಿ ಪಡೆಯುವುದು ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತೆಗೆದುಕೊಳ್ಳೋಣ.

ಮೊದಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಯಾವ ಯಾವ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ಮೊದಲನೆಯದು ವಿದ್ಯಾರ್ಥಿ ವೇತನ ಕಾರ್ಯಕ್ರಮ. ಎರಡು ಸಾವಿರದ ಇಪ್ಪತ್ತೊಂದು ಹಾಗೂ ಇಪ್ಪತ್ತೆರಡರಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿವೇತನವನ್ನು ಪಡೆಯುವುದಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್ ಅಡ್ರೆಸ್ಸಿಗೆ ಹೋಗಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಸಲ್ಲಿಸಬಹುದು.

ಎರಡನೇ ಸೌಲಭ್ಯ ಫ್ರೀಶೀಪ್ ಕಾರ್ಡ್. ಹೌದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಫ್ರೀಶೀಪ್ ಕಾರ್ಡ್ ಸೌಲಭ್ಯವನ್ನು ನೀಡುತ್ತಿದೆ ಅಂದರೆ ಇಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದ ಕಾರ್ಯಕ್ರಮದ ಅಡಿ ಫ್ರೀಶೀಪ್ ಕಾರ್ಡ್ ಅನ್ನ ಜಾರಿಗೆ ತಂದಿದ್ದು. ನೀವು ಫ್ರೀಶೀಪ್ ಕಾರ್ಡನ್ನು ಹೊಂದಿದ್ದರೆ ಯಾವುದೇ ಕಾಲೇಜುಗಳಿಗೆ ಪ್ರವೇಶ ಪಡೆಯುವ ಸಮಯದಲ್ಲಿ ಯಾವುದೇ ರೀತಿಯ ಶುಲ್ಕ ಪಾವತಿಸುವಂತಿಲ್ಲ. ನೀವು ಫ್ರೀಶೀಪ್ ಕಾರ್ಡ್ ತೋರಿಸಿದರೆ ಸಾಕು ನಿಮಗೆ ಉಚಿತವಾಗಿ ಪ್ರವೇಶ ದೊರೆಯುತ್ತದೆ. ನೀವು ಫ್ರೀಶೀಪ್ ಕಾರ್ಡನ್ನು ಪಡೆಯುವುದಕ್ಕೆ ವೆಬ್ಸೈಟ್ ಲಿಂಕನ್ನು ಓಪನ್ ಮಾಡಿ ಅಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಮೂರನೇ ಸೌಲಭ್ಯ ಪ್ರೋತ್ಸಾಹಧನ ಕಾರ್ಯಕ್ರಮ. ಯಾರು ಎರಡು ಸಾವಿರದ ಹತ್ತೊಂಬತ್ತು ಇಪ್ಪತ್ತು ಮತ್ತು ಎರಡು ಸಾವಿರದ ಇಪ್ಪತ್ತು ಇಪ್ಪತ್ತೊಂದನೇ ಶೈಕ್ಷಣಿಕ ಸಾಲಿನಲ್ಲಿ ಸಿಬಿಎಸ್ಸಿ ಮತ್ತು ಐಸಿಎಸ್ಸಿ ಶಾಲೆಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಯಾರು ಹತ್ತನೇ ತರಗತಿಯಲ್ಲಿ ಶೇಕಡ ಅರವತ್ತಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರುತ್ತಾರೆ ಅಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಒಂದು ಪ್ರೋತ್ಸಾಹಧನವನ್ನು ಪಡೆಯಬಹುದಾಗಿದೆ. ಈ ಒಂದು ಪ್ರೋತ್ಸಾಹಧನವನ್ನು ಪಡೆಯುವುದಕ್ಕೆ ನಿಮ್ಮ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಇರುವಂತಹ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಬೇಕು ಅಲ್ಲಿ ಭೇಟಿ ನೀಡಿ ನಿಮ್ಮ ಎಸೆಸ್ಸೆಲ್ಸಿ ಮಾರ್ಕ್ಸ್ ಕಾರ್ಡು ಮತ್ತು ಆಧಾರ್ ಕಾರ್ಡು ಜೊತೆಗೆ ಬ್ಯಾಂಕ್ ಪಾಸ್ ಬುಕ್ ಪ್ರತಿಯನ್ನು ಅಲ್ಲಿ ಸಲ್ಲಿಸಬೇಕು ಪ್ರೋತ್ಸಾಹಧನವನ್ನು ನಿಮ್ಮ ಕೈಯಲ್ಲಿ ಕೊಡಲಾಗುತ್ತದೆ ಅಂದರೆ ಇದಕ್ಕೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ

ನಾಲ್ಕನೇ ಸೌಲಭ್ಯ ಯಾವುದು ಎಂದು ನೋಡುವುದಾದರೆ ಮೆಟ್ರಿಕ್ ನಂತರದ ಪ್ರೋತ್ಸಾಹಧನ. ಈ ಒಂದು ಮೆಟ್ರಿಕ್-ನಂತರದ ಪ್ರೋತ್ಸಾಹಧನವನ್ನು ಯಾರು ಪಡೆಯಬಹುದು ಎಂಬುದನ್ನು ನೋಡುವುದಾದರೆ ಯಾರು ಪಿಯುಸಿ ದ್ವಿತೀಯ ವರ್ಷವನ್ನು ಪಾಸು ಮಾಡಿರುತ್ತಾರೆ ಅಥವಾ ಪದವಿಯನ್ನು ಪಾಸು ಮಾಡಿರುತ್ತಾರೆ ಅಥವಾ ಸ್ನಾತಕೋತ್ತರ ಪದವಿನ್ನು ಪಾಸು ಮಾಡಿರುತ್ತಾರೆ ಕೃಷಿ ತಾಂತ್ರಿಕ ಶಿಕ್ಷಣವನ್ನು ಮುಗಿಸಿರುತ್ತಾರೆ ಪಶುವೈದ್ಯ ಮತ್ತು ವೈದ್ಯಕೀಯ ಕೋರ್ಸುಗಳನ್ನು ಪಾಸು ಮಾಡಿರುತ್ತಾರೆ ಅಂಥವರು ಈ ಒಂದು ಮೆಟ್ರಿಕ್-ನಂತರದ ಪ್ರೋತ್ಸಾಹಧನವನ್ನು ಪಡೆಯುವುದಕ್ಕೆ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಇನ್ನು ಐದನೇ ಸೌಲಭ್ಯ ಯಾವುದು ಎಂದು ನೋಡುವುದಾದರೆ ಅದು ವಿದ್ಯಾರ್ಥಿನಿಲಯಗಳಿಗೆ ಪ್ರವೇಶಾವಕಾಶ. ಯಾವ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಅವಶ್ಯಕತೆ ಇರುತ್ತದೆ ಅಂತಹ ವಿದ್ಯಾರ್ಥಿಗಳು ಅಂದರೆ ಎರಡು ಸಾವಿರದ ಇಪ್ಪತ್ತೊಂದು ಇಪ್ಪತ್ತೆರಡನೇ ಸಾಲಿನಲ್ಲಿ ಯಾವ ವಿದ್ಯಾರ್ಥಿಗಳು ಅಂದರೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿದ್ಯಾರ್ಥಿನಿಲಯಗಳಿಗೆ ಹೋಗಬೇಕು ಎಂದುಕೊಂಡರೆ ಅಂತವರಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯಾವ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿ ವಸತಿ ನಿಲಯದ ಅವಶ್ಯಕತೆ ಇರುತ್ತದೆ ಅಂತವರು ವೆಬ್ಸೈಟ್ನಲ್ಲಿ ಅರ್ಜಿಯನ್ನು ಸಲ್ಲಿಸಿ ಈ ಒಂದು ಲಾಭವನ್ನು ಪಡೆಯಬಹುದಾಗಿದೆ.

ಇನ್ನೂ ಆರನೇ ಸೌಲಭ್ಯ ಯಾವುದು ಎಂದು ತಿಳಿಯುವುದಾದರೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾವಕಾಶ. ಎರಡು ಸಾವಿರದ ಇಪ್ಪತ್ತೊಂದು ಇಪ್ಪತ್ತೆರಡನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಯಲ್ಲಿ ಆರನೇ ತರಗತಿಗೆ ಪ್ರವೇಶ ಪಡೆಯುವುದಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತ ವಿದ್ಯಾರ್ಥಿಗಳು ಈ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಪಡೆಯುವುದಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಈ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ನೀವೆಲ್ಲರೂ ಈ ಸೌಲಭ್ಯಗಳ ಲಾಭವನ್ನು ಪಡೆದುಕೊಳ್ಳಿ ನೀವು ಈ ಮಾಹಿತಿಯನ್ನು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಸ್ನೇಹಿತರಿಗೂ ಇದರ ಮಾಹಿತಿಯನ್ನು ತಿಳಿಸಿರಿ. ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

By

Leave a Reply

Your email address will not be published. Required fields are marked *

error: Content is protected !!
Footer code: