ಹೊಸ ವರ್ಷದಿಂದ ಈ 6 ರಾಶಿಯವರಿಗೆ ಹಣದ ಕೊರತೇನೆ ಇರೋದಿಲ್ಲ

0

2022ನೇ ವರ್ಷ ಮುಗಿದ ದಿನದಿಂದಲೇ ಆಂಜನೇಯ ಸ್ವಾಮಿ ಆರಾಧನೆ ಮಾಡಿ ಆಂಜನೇಯ ಸ್ವಾಮಿಯ ಅನುಗ್ರಹ ಇರುತ್ತದೆ.ಇವರು ಮುಟ್ಟಿದ್ದೆಲ್ಲ ಚಿನ್ನವಾಗಿ ಗಜಕೇಸರಿ ಯೋಗ ಆರಂಭವಾಗುತ್ತಿದೆ ಮತ್ತು ಈ ವರ್ಷದವರೆಗೆ ಸಂಪೂರ್ಣವಾಗಿ ರಾಜಯೋಗ ದೊರೆಯುತ್ತದೆ ಆ ಆರು ಅದೃಷ್ಟ ರಾಶಿ ಯಾವುದೆಂದರೆ ಮೇಷ ರಾಶಿ ಕನ್ಯಾ ರಾಶಿ, ಸಿಂಹ ರಾಶಿ, ತುಲಾ ರಾಶಿ, ಮತ್ತು ವೃಶ್ಚಿಕ ರಾಶಿ.

ಈ ರಾಶಿ ಅವರಿಗೆ ಬಂದಿರುವಂತಹ ಎಲ್ಲಾ ದೃಷ್ಟಿ ದೋಷಗಳು ನಿವಾರಣೆಯಾಗಿ ಹನುಮನ ಕೃಪೆ ಸದಾ ನಿಮ್ಮ ಮೇಲೆ ಇರುವ ಮುಖಾಂತರ ನೀವು ಒಳ್ಳೆಯ ಪುಣ್ಯವನ್ನು ಪಡೆದುಕೊಳ್ಳುತ್ತಾ ಇದ್ದೀರಿ, ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದಾರೆ ಒಳ್ಳೆಯ ಲಾಭವನ್ನು ಕಾಣುತ್ತೀರ. ಈ ರಾಶಿಯವರಿಗೆ ಸಮಾಜದಲ್ಲಿ ಒಳ್ಳೆ ಗೌರವಸಿಗಲಿದೆ ಮತ್ತು ಕುಟುಂಬದಲ್ಲಿರುವ ಸಮಸ್ಯೆ ನಿವಾರಣೆಯಾಗಿ ಸುಖಕರ ಜೀವನ ನಿಮ್ಮದಾಗುತ್ತದೆ.

ಮದುವೆಯ ಮಾತುಕತೆ ಮಾಡಲು ಒಳ್ಳೆಯ ಸಮಯವಾಗಿದೆ ಪ್ರೇಮಿಗಳಿಗೆ ತಮ್ಮ ಪ್ರೀತಿಯನ್ನು ಹೇಳಿಕೊಳ್ಳಲು ಇದು ಅತ್ಯುತ್ತಮ ಸಮಯ. ಹಿಂದಿನ ಚಿಂತೆಗಳಿಗೆ ಪರಿಹಾರ ಸಿಗಲಿದೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದಕ್ಕಿಂತ ಮುಂಚೆ ಸ್ವಲ್ಪ ಯೋಚಿಸಿ.

ಈ ರಾಶಿಯವರಿಗೆ ಸರ್ಕಾರಿ ಕೆಲಸ ಸಿಗುವ ಸಾಧ್ಯತೆಗಳಿವೆ ದಾನ ಧರ್ಮ ಮಾಡುವುದರಿಂದ ಇದರ ಪ್ರತಿಫಲ ಹೆಚ್ಚಾಗಿ ಕಾಣುತ್ತೀರಾ . ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಿ ಇದರಿಂದ ನಿಮ್ಮ ಜೀವನದ ದಿಕ್ಕು ಬದಲಾವಣೆ ಹೊಂದಬಹುದು. ಆಂಜನೇಯನ ಆರಾಧನೆ ಮಾಡುವುದರಿಂದ ನಿಮಗೆ ಒಳ್ಳೆಯದಾಗುತ್ತದೆ.

ಶ್ರೀ ಅಂಬಾಭವಾನಿ ದೈವಶಕ್ತಿ ಜ್ಯೋತಿಷ್ಯರು
ಜಾತಕ ವಿಮರ್ಶಕರು:-ರಾಘವೇಂದ್ರ ಭಟ್ 9845642321

ಪ್ರಧಾನ ಗುರುಗಳು ಹಾಗೂ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಭಟ್ ಇವರು ದೈವಿಕ ಉಪಾಸಣಾ ಮತ್ತು ಕೇರಳದ ವಿಶಿಷ್ಟ ಪೂಜೆಗಳಿಂದ ತಮ್ಮಲ್ಲಿ ಉಲ್ಭನಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತ ಮಾರ್ಗದರ್ಶನ ತಿಳಿಸಿ ಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ,ಫೋಟೋ, ಹಸ್ತ ಸಾಮುದ್ರಿಕ ನೋಡಿ ಜಾತಕ ನಿರೂಪಣೆ ಮಾಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯ, ಆರೋಗ್ಯ, ಸಂತಾನ, ಸಾಲದ ಭಾದೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹದ ಸಮಸ್ಯೆ ,ಸತಿಪತಿ ಕಲಹ ,ಪ್ರೇಮ ವಿಚಾರ ,ಮನೆಯಲ್ಲಿ ಅಶಾಂತಿ ,ಗಂಡನ ಪರಸ್ತ್ರೀಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ ,ಹಾಗೂ ಸಮಸ್ಯೆಗಳಿಗೆ ಇನ್ನು ಅನೇಕ ಗುಪ್ತ ಸಮಸ್ಯೆಗಳಿಗೆ ಅಷ್ಟಮಂಡಲ ಪ್ರಶ್ನೆ ಹಾಕಿ ಪರಿಹಾರ ತಿಳಿಸುತ್ತಾರೆ ಮೊಬೈಲ್ ನಂಬರ್ 9845642321.

Leave A Reply

Your email address will not be published.

error: Content is protected !!