ಪ್ರಪಂಚದ ಏಕೈಕ ಬ್ರಹ್ಮನ ದೇವಾಲಯದ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ
ಒಂದೊಂದು ದೇವರ ಒಂದೊಂದು ಅವತಾರಗಳಿಗೂ ಭಾರತದ ಉದ್ದಗಲಕ್ಕೂ ದೇವಾಲಯಗಳಿವೆ. ಆದರೆ ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ. ಇದಕ್ಕೂ ಮೂಲವಾದ ಕಾರಣವಿದೆ. ಬ್ರಹ್ಮನ ಪೂಜೆ ನಿಲ್ಲುವುದಕ್ಕೂ ಇದೆ ಒಂದು ಕಾರಣ: ವಿಷ್ಣುವಿನ ನಾಭಿಯಿಂದ ಹೊರಬಿದ್ದ ಬ್ರಹ್ಮ ಚತುರ್ದಶ ಲೋಕಗಳನ್ನು ಸೃಷ್ಟಿಸಿದನು.…