ಮದುವೆಯಲ್ಲಿ ಅಡೆ ತಡೆ ಇರೋರು ಈ ದೇವಸ್ಥಾನಕ್ಕೆ ಬಂದು ಪ್ರಾರ್ಥಿಸಿದರೆ ಕಂಕಣ ಭಾಗ್ಯ, ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತಂತೆ!
ವಿವಾಹ ಭಾಗ್ಯ ವಿಳಂಬವಾಗಿರುವ ಮಂದಿ ಇಲ್ಲಿ ಬಂದು ಪ್ರಾರ್ಥಿಸಿ ಪೂಜೆ ಸಲ್ಲಿಸಿದರೆ ವಿವಾಹ ಭಾಗ್ಯ, ವಿವಾಹವಾಗಿದ್ದರೂ ಸಂತಾನ ಪ್ರಾಪ್ತಿಯಾಗದ ಮಂದಿಯೂ ಪ್ರಾರ್ಥಿಸಿದರೆ ದೈವ ಸಿದ್ಧಿಯಾಗುತ್ತದೆ. ಫಲ ಸಿಗುತ್ತದೆ. ಇಂತಹದ್ದೊಂದು ನಂಬಿಕೆ ಇರುವ ಕ್ಷೇತ್ರವೊಂದು ಇಲ್ಲಿದೆ. ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಮುಂಡೂರು…