ಕೃಷ್ಣಾ ತುಳಸಿ ಹಾಗು ಶ್ವೇತಾ ತುಳಸಿ ಇದರಲ್ಲಿ ಶರೀರಕ್ಕೆ ಯಾವುದು ಒಳ್ಳೇದು ಗೊತ್ತೇ
ಭಾರತದಲ್ಲಿ ಅದರಲ್ಲೂ ಹಿಂದೂಗಳು ತುಳಸಿಯನ್ನು ತುಂಬಾ ಪವಿತ್ರವೆಂದು ಭಾವಿಸುವರು. ತುಳಸಿ ಗಿಡದಲ್ಲಿ ದೇವದೇವತೆಗಳು ನೆಲೆಸಿರುವರು ಎಂದು ಪುರಾಣಗಳು ಕೂಡ ಹೇಳಿವೆ. ಅದೇ ರೀತಿಯಲ್ಲಿ ತುಳಸಿ ಗಿಡವನ್ನು ಪುರಾತನ ಕಾಲದಿಂದಲೂ ಆಯುರ್ವೇದದಲ್ಲಿ ಔಷಧಿಯಾಗಿಯೂ ಬಳಸಿಕೊಂಡು ಬರಲಾಗುತ್ತಾ ಇದೆ. ತುಳಸಿ ಎಲೆಯಲ್ಲಿ ಹಲವಾರು ರೀತಿಯ…