ಕುಬೇರ ದೇವರ ಸಂಪೂರ್ಣ ಅನುಗ್ರಹ ಈ ರಾಶಿಯವರಿಗೆ ಅದೃಷ್ಟ
ಹಣದ ದೇವತೆಯಾಗಿರುವ ಕುಬೇರನ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ. ದೇವತೆಗಳ ತಿಜೋರಿ ಭಂಡಾರವೇ ಕುಬೇರನ ಬಳಿಯಲ್ಲಿರುತ್ತದೆ ಎಂಬುದಾಗಿ ಹಿಂದೂ ಗ್ರಂಥಗಳಲ್ಲಿ ನಾವು ಕಾಣಬಹುದಾಗಿದ್ದು ಲಕ್ಷ್ಮೀ ಅದೃಷ್ಟ ದೇವತೆ ಎಂದೆನಿಸಿದ್ದು ಧನ ಕನಕಕ್ಕೆ ಪ್ರಮುಖ ಅಧಿಪತಿ ಕುಬೇರ ಎಂಬ ಮಾತಿದೆ. ಶಿವಗಣಗಳೊಂದಿಗೆ ಯಕ್ಷರು ಉತ್ತಮ…