ವಿಮಾನ ನಿಲ್ದಾಣದ ಖಾಲಿಯಿರುವ ಹುದ್ದೆಗಳ ನೇಮಕಾತಿ
ನಾವಿಂದು ನಿಮಗಾಗಿ ಹೊಸ ಉದ್ಯೋಗ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ. ನೀವು ಖಾಸಗಿ ವಲಯದಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದರೆ ನಾವಿಂದು ನಿಮಗೆ ಖಾಸಗಿ ವಲಯದಲ್ಲಿ ಯಾವ ಹುದ್ದೆಯ ಭರ್ತಿಗಾಗಿ ಅರ್ಜಿಯನ್ನು ಕರೆಯಲಾಗಿದೆ ಯಾರು ಅರ್ಜಿಯನ್ನು ಸಲ್ಲಿಸಬಹುದು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಯನ್ನು ಹೊಂದಿರಬೇಕು…