ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಕೃಷಿ ಇಲಾಖೆಯಲ್ಲಿದೆ ಉದ್ಯೋಗಾವಕಾಶ
ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ನಾವಿಂದು ಕೇಂದ್ರ ಸರ್ಕಾರದ ಕೃಷಿ ಇಲಾಖೆಯಲ್ಲಿ ನಡೆಯುತ್ತಿರುವ ನೇಮಕಾತಿಯ ಕುರಿತಾದ ಮಾಹಿತಿಯನ್ನು ತಿಳಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ರಸಗೊಬ್ಬರ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ಸಲಹೆಗಾರರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು…