ಅಗ್ನಿಶಾಮಕ ಇಲಾಖೆಯಲ್ಲಿನ ನೇಮಕಾತಿ ಕುರಿತು ಇಲ್ಲಿದೆ ಮಾಹಿತಿ
ಈಗಾಗಲೇ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿ ಅವರಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಅಗ್ನಿಶಾಮಕ ಇಲಾಖೆಯ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿಯೊಂದನ್ನು ಹೊರಡಿಸಲಾಗಿದೆ. ಇಲಾಖೆಯು ಅಗ್ನಿಶಾಮಕ ಇಲಾಖೆಯ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ…