ಪುನೀತ್ ಹೆಲ್ಮೆಟ್ ಹಾಕಿಕೊಂಡು ಬಂದು ಶಾಲಾ ಮಕ್ಕಳ ಪಿಜ್ ಗೆ ಎಷ್ಟು ಹಣ ಕೊಡುತ್ತಿದ್ದರು ಗೊತ್ತಾ? ನಿಜಕ್ಕೂ ಗ್ರೇಟ್
ವೃದ್ಧ ಜೀವಗಳನ್ನು ಕಾಪಾಡುವ ಅನಾಥಾಶ್ರಮ ರಕ್ಷಿಸುವ ರಾಜಕುಮಾರನಾಗಿ ನಟ ಪುನೀತ್ ನಟನೆಗೆ ಮಾತ್ರವೇ ಸೀಮಿತವಾಗಲಿಲ್ಲ. ನಿಜ ಜೀವನದಲ್ಲಿ ಪುನೀತ್ ರಾಜ್ ಕುಮಾರ್ ರಾಜಕುಮಾರನಾಗಿಯೇ ಮೆರೆದರು. ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವೃದ್ಧರ ಮತ್ತು ಅನಾಥರ ಪೋಷಣೆ ಜತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ…