ಹಾವು ಚೇಳು ಕಚ್ಚಿದ್ರೆ ತಕ್ಷಣ ಏನು ಮಾಡಬೇಕು ನೋಡಿ ಮನೆಮದ್ದು
ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಮನೆ ಮದ್ದು ಹೆಚ್ಚು ಮಹತ್ವ ಪಡೆದಿದೆ. ಮನೆಯಲ್ಲೇ ಸಿಗುವ ವಸ್ತುಗಳಿಂದ ತಯಾರಿಸಬಹುದಾದ ಮದ್ದುಗಳು ರೋಗದ ವಿರುದ್ಧ ರೋಗ ನಿರೋಧಕಗಳನ್ನು ಹೆಚ್ಚಿಸಿ ಹೋರಾಟ ಮಾಡುತ್ತವೆ. ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್ ದಿನಕ್ಕೊಂದು ಮನೆ…