90 ರಷ್ಟು ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ಸಿಗಲಿದೆ,ಅರ್ಜಿ ಸಲ್ಲಿಸಿ
ಈ ಯಾಂತ್ರಿಕ ಯುಗದಲ್ಲಿ ಕೃಷಿ ಚಟುವಟಿಕೆಗಳಿಗೂ ಯಂತ್ರಗಳ ಅಗತ್ಯವಿದೆ, ಕೃಷಿಯನ್ನೇ ನಂಬಿ ಆರ್ಥಿಕವಾಗಿ ಹಿಂದುಳಿದ ರೈತರಿಗೆ ಲಕ್ಷಾಂತರ ಮೌಲ್ಯದ ಯಂತ್ರಗಳನ್ನು ಕೊಂಡು ಕೊಳ್ಳುವುದು ಬಹು ಕಷ್ಟ. ಅಂತಹವರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.ರೈತರ ಕೃಷಿ ಚಟುವಟಿಕೆಗಳಿಗೆ…