ನಟ ಉಪೇಂದ್ರ ಮನೆಯಲ್ಲಿ ಸುಗ್ಗಿ ಹಬ್ಬವಾದ ಸಂಕ್ರಾಂತಿ ಸಂಭ್ರಮ ಹೇಗಿತ್ತು ನೋಡಿ
ನಮ್ಮ ದೇಶದಲ್ಲಿ ಎಲ್ಲಾ ಹಬ್ಬಗಳನ್ನು ಅತ್ಯಂತ ಸಡಗರದಿಂದ ಸಂಭ್ರಮದಿಂದ ಆಚರಿಸಲಾಗುತ್ತದೆ. ಅಂತಹ ಹಬ್ಬಗಳಲ್ಲಿ ಮಕರಸಂಕ್ರಾಂತಿಯು ಒಂದು ನಮ್ಮ ದೇಶದ ಪ್ರತಿಯೊಂದು ರಾಜ್ಯದಲ್ಲಿಯೂ ಒಂದೊಂದು ವಿಧದಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಪೌರಾಣಿಕ ನಂಬಿಕೆಯ ಪ್ರಕಾರ ಮಕರ ಸಂಕ್ರಾಂತಿಯ ದಿನದಂದು ಸೂರ್ಯನು ತನ್ನ ಮಗನಾದ…