ಮುಂದೆ ಬರುವ 2022 ಸೀಸನ್ ನಲ್ಲಿ RCB ತಂಡದ ನಾಯಕ ಯಾರಾಗಲಿದ್ದಾರೆ ಗೊತ್ತಾ
ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ ಇವರು ಕ್ರಿಕೆಟ್ ದಿಗ್ಗಜರು ಇವರ ಸಾಲಿಗೆ ಸೇರಿರುವ ಮತ್ತೊಬ್ಬ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಸಾಕಷ್ಟು ಜನರು ಅಭಿಮಾನಿಗಳಿದ್ದಾರೆ. ವಿರಾಟ್ ಕೊಹ್ಲಿ 2008 ರಿಂದ ಆರ್ಸಿಬಿ ತಂಡದಲ್ಲಿದ್ದಾರೆ. 2013 ರಲ್ಲಿ ನಾಯಕರಾಗಿ ಆಯ್ಕೆಯಾಗಿದ್ದರು.…