ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದೆ ಇವತ್ತೆ ಅರ್ಜಿಹಾಕಿ
ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆಗಳಲ್ಲಿಯೂ ನಿರುದ್ಯೋಗ ಸಮಸ್ಯೆ ಕಂಡುಬರುತ್ತಿದ್ದು ಎಲ್ಲರೂ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ನಾವಿಂದು ಸಿಹಿ ಸುದ್ದಿಯನ್ನು ತಿಳಿಸಿಕೊಡುತ್ತೇವೆ. ಅದೇನೆಂದರೆ ಎರಡು ಸಾವಿರದ ಇಪ್ಪತ್ತೆರಡುಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಲ್ಲಿ ನೇಮಕಾತಿ ಕುರಿತು ಅಧಿಸೂಚನೆ ಹೊರಡಿಸಲಾಗಿದೆ.…