ಈ ಮರದ ಎಲೆ ಎಲ್ಲಿ ಸಿಕ್ಕರೂ ಬಿಡಬೇಡಿ ಯಾಕೆ ಗೊತ್ತಾ? ತಿಳಿದುಕೊಳ್ಳಿ
ಆರೋಗ್ಯವೆ ಭಾಗ್ಯ ಆರೋಗ್ಯದಿಂದ ಜೀವನದಲ್ಲಿ ಏನಾದರೂ ಸಾಧಿಸಬಹುದು. ಈಗಿನ ಕಲುಷಿತ ಆಹಾರ, ಗಾಳಿ, ಜೀವನಶೈಲಿ ಮುಂತಾದ ಕಾರಣಗಳಿಂದ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ. ನಮ್ಮ ಸುತ್ತಲಿನ ಮರಗಳಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅರಳಿ ಮರದ ಔಷಧೀಯ ಗುಣಗಳ ಬಗ್ಗೆ ಈ ಲೇಖನದಲ್ಲಿ ನೋಡೋಣ.…