ಪೊಲೀಸ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ ಪುರುಷರು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದು
ಉದ್ಯೋಗ ಮಾಡುವರಿಗೆ ಸುವರ್ಣಾವಕಾಶವಾಗಿದೆ ಪೊಲೀಸ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ ಪುರುಷರು ಹಾಗೂ ಮಹಿಳೆಯರು ಹಾಗೂ ತೃತೀಯ ಲಿಂಗಿಯರು ಸಹ ಅರ್ಜಿ ಸಲ್ಲಿಸಬಹುದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮೊಬೈಲ್ ಅಲ್ಲಿ ಸಹ ಅರ್ಜಿ ಸಲ್ಲಿಸಬಹುದು ಫೆಬ್ರುವರಿ ಹತ್ತು ಎರಡು ಸಾವಿರದ ಇಪ್ಪತ್ತೆರಡರಿಂದ…