ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ ಯುವತಿಯರಿಗೆ ಇಲ್ಲಿದೆ ಅವಕಾಶ
ಕೆಲವರಿಗೆ ಸರ್ಕಾರಿ ಕಛೇರಿಗಳಲ್ಲಿ ಕೆಲಸ ಮಾಡಬೇಕೆಂಬ ಮಹದಾಸೆ ಇರುತ್ತದೆ ಆದರೆ ಈಗಿನ ಪರಿಸ್ಥಿತಿಯಲ್ಲಿ ಸರ್ಕಾರಿ ಹುದ್ದೆಗಳು ಸಿಗುವುದೆ ಕಷ್ಟವಾಗಿದೆ. ಕರ್ನಾಟಕ ಸರ್ಕಾರದ ಕಂದಾಯ ಭವನದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಅರ್ಹತೆ ಇರುವವರು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ಪಡೆಯಬಹುದಾಗಿದೆ…