ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ ಕುರಿತು ಮಾಹಿತಿ
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಎರಡು ಸಾವಿರದ ಇಪ್ಪತ್ತೆರಡಕ್ಕೆ ಸಂಬಂಧಿಸಿದಂತೆ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದ್ದು ಯಾವೆಲ್ಲಾ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ ಎಷ್ಟು ಹುದ್ದೆಗಳು ಖಾಲಿ ಇದೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಯಾವ…