ದರ್ಶನ್ ಹುಟ್ಟು ಹಬ್ಬಕ್ಕೆ ಯಾರೆಲ್ಲ ಶುಭ ಕೋರಿದರು ಗೊತ್ತಾ
ಕನ್ನಡ ಚಿತ್ರರಂಗದಲ್ಲಿ ಚಾಲೆಂಜಿಂಗ್ ಸ್ಟಾರ್ ಎಂದೇ ಗುರುತಿಸಿಕೊಂಡಿರುವಂತಹ ನಟ ದರ್ಶನ್ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ದರ್ಶನ್ ಅವರು ನಟನಾಗಿ ನಿರ್ಮಾಪಕನಾಗಿ ಮತ್ತು ವಿತರಕರಾಗಿ ಕನ್ನಡ ಚಿತ್ರರಂಗದಲ್ಲಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ದರ್ಶನ್ ಅವರು ಎರಡು ಸಾವಿರದ ಒಂದರಲ್ಲಿ ಬಿಡುಗಡೆಯಾದ ಮೆಜೆಸ್ಟಿಕ್…