ಮಹಾ ಶಿವರಾತ್ರಿಯಂದು ಉತ್ತರಾಣಿ ಕಡ್ಡಿಯಿಂದ ಪೂಜೆಮಾಡುವಾಗ ಏನಾಗುತ್ತೆ ಗೊತ್ತಾ ತಿಳಿದುಕೊಳ್ಳಿ
ಮಹಾಶಿವರಾತ್ರಿಯು ಹಿಂದೂಗಳ ಹಬ್ಬಗಳಲೆಲ್ಲಾ ಪ್ರಮುಖವಾಗಿದೆ. ಮಹಾ ಶಿವರಾತ್ರಿ ಹಬ್ಬವನ್ನು ಮಾಘ ಮಾಸದ ಬಹುಳ/ಕೃಷ್ಣ ಪಕ್ಷದಲ್ಲಿ ಚತುರ್ದಶಿಯಂದು ಆಚರಿಸಲಾಗುತ್ತದೆ. ಚತುರ್ದಶಿ ತಿಥಿಯು ರಾತ್ರಿಯಲ್ಲಿ ಇರಬೇಕು. ಮಾಹಾ ಶಿವರಾತ್ರಿಯನ್ನು ಶಿವ ಭಕ್ತರು ಕಳೆಯುವ ರೀತಿ ಅನನ್ಯವಾದುದು. ಮಹಾಶಿವರಾತ್ರಿ ಹಬ್ಬವು ಬಹಳ ಮಟ್ಟಿಗೆ ಇತರ ಎಲ್ಲಾ…