viral News: ಪ್ರೀತಿಸಿ ದಂಪತಿಯ ಜೀವನಕ್ಕೆ ಕಾಲಿಟ್ಟ ಸಲಿಂಗಿ ಜೋಡಿಗಳ ಮದುವೆಯ ಅಪರೂಪದ ಕ್ಷಣಗಳು!
Viral News: ಸ್ನೇಹಿತರೆ, ಇತ್ತೀಚಿನ ದಿನಗಳಲ್ಲಿ ಪ್ರೀತಿ ಕುರುಡು ಎಂಬ ಮಾತು ಅಕ್ಷರಶಃ ನಿಜವಾಗುತ್ತಿದೆ ಯಾರು ಯಾವಾಗ ಯಾರೊಂದಿಗೆ ಪ್ರೀತಿಯಲ್ಲಿ ಬೀಳುತ್ತಾರೆ ಎಂಬುದನ್ನು ಊಹಿಸಲು ಕೂಡ ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಸಲಿಂಗಕಾಮಿಗಳ ಮದುವೆ ವಿಚಾರಗಳು ನಮ್ಮ ಭಾರತ ದೇಶದಲ್ಲಿ ಹೆಚ್ಚಾಗಿ ಸುದ್ದಿಯಾಗುತ್ತಿದ್ದು,…