WhatsApp Group Join Now
Telegram Group Join Now

ಈ ದೇವಸ್ಥಾನವು ತಮಿಳುನಾಡಿನ ತಂಜಾವೂರ್ ನಿಂದ ಸುಮಾರು 26 ಕಿಲೋಮೀಟರ್ ದೂರದಲ್ಲಿರುವ ತಂಜಾವೂರು ಮತ್ತು ತಿರುವರೂರಿನ ಮಾರ್ಗವಾಗಿ ಚಲಿಸಿದಾಗ ಕೊಯಿಲ್ ವೆನ್ನಿ ಎಂಬ ಹಳ್ಳಿಯು ಸಿಗುತ್ತದೆ. ಈ ಗ್ರಾಮದಲ್ಲಿ ಒಂದು ಶಿವನ ದೇವಸ್ಥಾನ ಇದೆ. ಇದು ಮಧುಮೇಹ ಖಾಯಿಲೆಯನ್ನು ಕಡಿಮೆ ಮಾಡುವುದು ಅಥವಾ ಗುಣಪಡಿಸುವುದು ಎಂದು ಹೇಳಲಾಗುತ್ತದೆ.

ಸಾವಿರ ವರ್ಷಗಳಿಗೂ ಪುರಾತನ ದೇವಾಲಯ ಇದಾಗಿದೆ. ಇಲ್ಲಿ ದೇವಿಯನ್ನು ಸರ್ವಾಂಗ ಸುಂದರಿ ಎಂಬ ಹೆಸರಿನಿಂದ ಆರಾಧಿಸಲಾಗುತ್ತದೆ. ಹಾಗು ಶಿವನನ್ನು ವೆನ್ನಿ ಕರುಂಬೇಶ್ವರರ್ ಎಂದು ಕರೆಯಲಾಗುತ್ತದೆ. ತಮಿಳಿನಲ್ಲಿ ಕರುಂಬು ಎಂದರೆ ಕಬ್ಬು ಎಂದರ್ಥ. ಇಲ್ಲಿನ ಶಿವನಿಗೆ ಕಬ್ಬಿನ ಹಾಲಿನ ಅಭಿಷೇಕ ಮತ್ತು ಅಲಂಕಾರಕ್ಕೆ ಕಬ್ಬಿನ ಜಲ್ಲೆಯನ್ನು ಭಕ್ತರು ಸಮರ್ಪಿಸುತ್ತಾರೆ.

ಇಲ್ಲಿ ಭಕ್ತರು ಮಧುಮೇಹದ ಪರಿಣಾಮವನ್ನು ಕಡಿಮೆಗೊಳಿಸಲು ರವೆ ಮತ್ತು ಸಕ್ಕರೆ ಮಿಶ್ರಣದ ಕೇಸರಿಬಾತ್ ಅನ್ನು ಶಿವನಿಗೆ ಅರ್ಪಿಸಿ ಪ್ರಾರ್ಥಿಸಲಾಗುತ್ತದೆ. ನಂತರ ಈ ಪ್ರಸಾದವನ್ನು ಭಕ್ತಿಯಿಂದ ಸ್ವೀಕರಿಸಿ ದೇವಸ್ಥಾನದ ಸುತ್ತಲೂ ಇರುವ ಇರುವೆಗಳಿಗೆ ನೀಡಲಾಗುತ್ತದೆ. ಹೀಗೆ ಪರಿಹಾರ ಕಂಡ ಭಕ್ತರ ದಂಡೇ ಇದೆ. ಈ ದೇವಸ್ಥಾನವು ಬೆಳಗ್ಗೆ 8 ರಿಂದ 10 ಗಂಟೆಯವರೆಗೆ. ಮತ್ತು ಸಂಜೆ 5:30 ರಿಂದ 7:30 ವರೆಗೆ ತೆರೆದಿರುತ್ತದೆ.

ಸೂಚನೆ : ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ. ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

By

Leave a Reply

Your email address will not be published. Required fields are marked *

error: Content is protected !!
Footer code: