ನಮ್ಮ ದೇಶದಲ್ಲಿ ಜನರಿಗಾಗಿ ಅನೇಕ ಸೌಲಭ್ಯಗಳನ್ನು ಸರ್ಕಾರವು ಜಾರಿಗೆ ತಂದಿದೆ. ಜನರು ಅವರಿಗೆ ಬೇಕಾದ ಸೌಲಭ್ಯಗಳನ್ನು ಪಡೆಯಲು ಒಂದಷ್ಟು ದಾಖಲಾತಿಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ಯಾವುದೇ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿಲ್ಲ. ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ. ಆದ್ದರಿಂದ ಸರ್ಕಾರ ತರುವ ನೀತಿ ನಿಯಮಗಳ ಬಗ್ಗೆ ತಿಳಿದುಕೊಳ್ಳುತ್ತಾ ಅದರ ಉಪಯೋಗಗಳನ್ನು ಪಡೆದುಕೊಳ್ಳಬೇಕು. ಆದ್ದರಿಂದ ನಾವು ಇಲ್ಲಿ ಆಯುಷ್ಮಾನ್ ಕಾರ್ಡ್ ನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.
ನ್ಯಾಷನಲ್ ಡಿಜಿಟಲ್ ಹೆಲ್ತ್ ಕಾರ್ಡ್ ಭಾರತ ಸರ್ಕಾರದ ಆಯುಷ್ಮಾನ್ ಭಾರತ ಡಿಜಿಟಲ್ ಮಿಷನ್ ನ ಭಾಗವಾಗಿದೆ. ಆದರೆ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಹಾಗೂ ಡಿಜಿಟಲ್ ಹೆಲ್ತ್ ಕಾರ್ಡ್ ಎರಡಕ್ಕೂ ವ್ಯತ್ಯಾಸವಿದೆ. ಡಿಜಿಟಲ್ ಹೆಲ್ತ್ ಕಾರ್ಡ್ ನ್ನು ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನೊಂದಿಗೆ ನೇರವಾಗಿ ಲಿಂಕ್ ಮಾಡಬಾರದು. ಆಯುಷ್ಮಾನ್ ಆರೋಗ್ಯ ಕಾರ್ಡ್ ಪ್ರತ್ಯೇಕ ಆರೋಗ್ಯ ಕಾರ್ಡ್ ಆಗಿದೆ. ಇದರಲ್ಲಿ ದೇಶದ ಬಡ ಕುಟುಂಬಗಳಿಗೆ 5 ಲಕ್ಷ ರೂಪಾಯಿಗಳ ಆರೋಗ್ಯ ವಿಮೆಯನ್ನು ನೀಡಲಾಗುತ್ತದೆ.
ಆಯುಷ್ಮಾನ್ ಆರೋಗ್ಯ ಕಾರ್ಡ್, ಡಿಜಿಟಲ್ ಆರೋಗ್ಯ ಕಾರ್ಡ್ ಗಿಂತ ಭಿನ್ನವಾಗಿದೆ. ಡಿಜಿಟಲ್ ಆರೋಗ್ಯ ಕಾರ್ಡ್ ನಲ್ಲಿ ಅನಾರೋಗ್ಯಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ವ್ಯೆದ್ಯಕೀಯ ವರದಿಗಳು ಸಿಗಲಿವೆ. ದೇಶದಲ್ಲಿ ಸುಮಾರು 16.15 ಕೋಟಿ ಆಯುಷ್ಮಾನ್ ಆರೋಗ್ಯ ಕಾರ್ಡ್ ಗಳನ್ನು ನೀಡಲಾಗಿದೆ.
ಡಿಜಿಟಲ್ ಆರೋಗ್ಯ ಕಾರ್ಡ್ ಈಗಷ್ಟೇ ಆರಂಭವಾಗಿದೆ. ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನ ಪ್ರಯೋಜನವನ್ನು ಪಡೆಯುವ ಜನರು ಡಿಜಿಟಲ್ ಆರೋಗ್ಯ ಕಾರ್ಡ್ ಸಹ ಪಡೆಯಬಹುದು.
ಆಯುಷ್ಮಾನ್ ಭಾರತ ಆರೋಗ್ಯ ಗೋಲ್ಡನ್ ಕಾರ್ಡ್ ತಯಾರಿಸಲು ಭಾರತ ಸರ್ಕಾರ ಆನ್ಲೈನ್ ನೋಂದಣಿಯ ಪ್ರಕ್ರಿಯೆಯನ್ನು ಆರಂಭಿಸಿದೆ. ಯಾವುದೇ ವ್ಯಕ್ತಿ ಈ ಕಾರ್ಡ್ ಪಡೆಯಬಹುದು. ಅಮೇರಿಕಾ, ಬ್ರಿಟನ್, ಫ್ರಾನ್ಸ್, ಜರ್ಮನ್, ಡೆನ್ಮಾರ್ಕ್ ಸೇರಿದಂತೆ ವಿಶ್ವದ ಅನೇಕ ದೇಶಗಳಲ್ಲಿ ಈಗಾಗಲೇ ಡಿಜಿಟಲ್ ಆರೋಗ್ಯ ಕಾರ್ಡ್ ಜಾರಿಯಲ್ಲಿದೆ. ಆದ್ದರಿಂದ ಇಂತಹ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಏಕೆಂದರೆ ವಿಮೆಯಂತಹ ಅರ್ಥಿವಾಗಿ ಸಹಾಯ ಸಿಕ್ಕಂತಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430