ಕರ್ನಾಟಕ ರಾಜ್ಯ ಸರ್ಕಾರದ ಪಶುಸಂಗೋಪನಾ ಇಲಖೆಯತಿಂದ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದ್ದು ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ಇಲಾಖೆಯ ಹೆಸರು ರಾಜ್ಯ ಸರ್ಕಾರದ ಪಶುಸಂಗೋಪನಾ ಇಲಾಖೆ. ಇಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆ ನೋಡುವುದಾದರೆ, ಹತ್ತನೇ ತರಗತಿ, ಪಿಯುಸಿ ಅಥವಾ ಯಾವುದೇ ಡಿಗ್ರೀ ಆಗಿರಬೇಕು. ಹಾಗೆಯೇ ಅಭ್ಯರ್ಥಿಗಳ ವಯೋಮಿತಿ ನೋಡುವುದಾದರೆ, ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಆಗಿರಬೇಕು.
ಇನ್ನೂ ಅರ್ಜಿ ಶುಲ್ಕ ಎಷ್ಟು ಎಂದು ನೋಡುವುದಾದರೆ, ಸಾಮಾನ್ಯ ವರ್ಗದ ಜನರಿಗೆ ಅರ್ಜಿ ಶುಲ್ಕ 520 ರೂಪಾಯಿ ಹಾಗೂ SC st ಅಭ್ಯರ್ಥಿಗಳಿಗೆ 270 ರೂಪಾಯಿ ಅರ್ಜಿ ಶುಲ್ಕವನ್ನು ಭರಿಸಬೇಕು.
ಅಧಿಕೃತ ಅಧಿಸೂಚನೆಯನ್ನು ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹೊಸ ವರ್ಷದ ಆರಂಭದಲ್ಲಿ ಅರ್ಜಿ ಆಹ್ವಾನ ಮಾಡಲಾಗುವುದು ಹಾಗೂ ಇದಕ್ಕೆ ಸಂಬಂಧಿಸಿದ ನೋಟಿಫಿಕೇಶನ್ ಸಹ ದೊರೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.