ಉದ್ಯೋಗ ಮಾಡುವರಿಗೆ ಇದೊಂದು ಸುವರ್ಣಾವಕಾಶವಾಗಿದೆ ಪ್ರತಿಯೊಬ್ಬರು ಒಂದಲ್ಲ ಒಂದು ಉದ್ಯೋಗವನ್ನು ಮಾಡಬೇಕು ಎಂದು ಕೊಂಡಿರುತ್ತಾರೆ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಅನೇಕ ಪರೀಕ್ಷೆಯನ್ನು ಬರೆಯುತ್ತಾರೆ ಹಾಗೆಯೇ ಪರೀಕ್ಷೆಯಲ್ಲಿ ಪಾಸಾಗಿ ಇದ್ದರು ಮೌಖಿಕ ಪರೀಕ್ಷೆಯಲ್ಲಿ ಫೇಲ್ ಆಗುವ ಸಾಧ್ಯತೆ ಇರುತ್ತದೆ ಹಾಗೆಯೇ ಅನೇಕ ಜನರು ಫೇಲ್ ಸಹ ಆಗಿದ್ದಾರೆ ಹೀಗಾಗಿ ಅನೇಕ ಹುದ್ದೆಗಳು ಕೈ ತಪ್ಪಿ ಹೋಗುತ್ತದೆ.
ಆದರೆ ಈಗ ಗ್ರೂಫ್ ಸಿ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಗೆ ಮೊದಲು ಮೌಖಿಕ ಪರೀಕ್ಷೆಯನ್ನು ಮಾಡಲಾಗಿತ್ತು ಆದರೆ ಈಗ ಈ ನಿಯಮವನ್ನು ತೆಗೆದು ಹಾಕಿದೆ ಇದೊಂದು ಉದ್ಯೋಗ ಮಾಡುವರಿಗೆ ಸುವರ್ಣಾವಕಾಶವಾಗಿದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಮೌಖಿಕ ಪರೀಕ್ಷೆಯನ್ನು ಈಗ ನಡೆಸುವುದು ಇಲ್ಲ ನಾವು ಈ ಲೇಖನದ ಮೂಲಕ ಅಗ್ನಿಶಾಮಕ ದಳ ಹಾಗೂ ತುರ್ತು ಸೇವೆಗಳ ನೇಮಕಾತಿಯ ಪ್ರಕ್ರಿಯೆಯ ಬಗ್ಗೆ ತಿಳಿದುಕೊಳ್ಳೋಣ.
ರಾಜ್ಯ ಸರ್ಕಾರ ಈಗಾಗಲೇ ಗ್ರೂಪ್ ಸಿ ವೃಂದದ ಹುದ್ದೆಗಳಿಗೆಮೌಖಿಕ ಪರೀಕ್ಷೆಯನ್ನು ಕೈಬಿಡಲಾಗಿತ್ತು ಈ ನಿಯಮ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೂ ಅನ್ವಹಿಸುತ್ತದೆ ಅಗ್ನಿ ಶಾಮಕ ಅಧಿಕಾರಿಗಳ ಹುದ್ದೆಗಳಿಗೆ ನಿಗದಿಪಡಿಸಲಾಗಿದ್ದಂತ ಮೌಖಿಕ ಪರೀಕ್ಷೆಯನ್ನು ಕೈಬಿಡಲಾಗಿದೆ ಎಂದು ಸರ್ಕಾರ ತಿಳಿಸಿದೆ ಹೀಗಾಗಿ ಈ ಬಗ್ಗೆ ಒಳಾಡಳಿತ ಇಲಾಖೆಯ ಸರ್ಕಾರ ಅಧೀನದ ಕಾರ್ಯದರ್ಶಿ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದು ಒಂದನೇ ಜುಲೈ ಎರಡು ಸಾವಿರದ ಹತ್ತೊಂಬ್ತನೇಯ ಕರ್ನಾಟಕ ನಾಗರೀಕ ಸೇವೆಗಳ ನೇಮಕಾತಿ ತಿದ್ದುಪಡಿ ನಿಯಮದ ನಿಯಮಾನುಸಾರ ಗ್ರೂಪ್ ಸಿ ಹುದ್ದೆಗಳಿಗೆ ಮೌಖಿಕ ಪರೀಕ್ಷೆಯನ್ನು ಕೈ ಬಿಡಲಾಗಿದೆ ಎಂದು ತಿಳಿಸಿದ್ದಾರೆ.
ಹೀಗಾಗಿ ರಾಜ್ಯಸರ್ಕಾರ ನೇಮಕಾತಿ ತಿದ್ದುಪಡಿ ನಿಯಮದ ಅನುಸಾರವಾಗಿ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿನ ಅಗ್ನಿ ಶಾಮಕ ಅಧಿಕಾರಿಗಳು ಹುದ್ದೆಗಳು ಈ ನಿಯಮದಡಿ ಬರಲಿವೆ ಗ್ರೂಪ್ ಸಿ ವೃಂದದ ಹುದ್ದೆಗಳ ನೇರ ನೇಮಕಾತಿಗಳಿಗೆ ಮೌಖಿಕ ಪರೀಕ್ಷೆಯನ್ನು ಮಾಡಲಾಗುವುದು ಇಲ್ಲ ಉದ್ಯೋಗಮಾಡುವರಿಗೆ ಇದೊಂದು ಸುವರ್ಣಾವಕಾಶವನ್ನು ಒದಗಿಸಿದೆ ಅಗ್ನಿ ಶಾಮಕ ಅಧಿಕಾರಿಗಳಿಗೆ ಮೌಖಿಕ ಪರೀಕ್ಷೆಯನ್ನು ರದ್ದುಗೊಳಿಸಿದೆ ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ಅನ್ನು ನೋಡಿರಿ.