WhatsApp Group Join Now
Telegram Group Join Now

wait Loss Tips: ನಿಮ್ಮ ದೇಹದಲ್ಲಿ ತುಂಬಿರುವ ಕೊಲೆಸ್ಟ್ರಾಲ್ ಗಳನ್ನು ಕಡಿಮೆ ಮಾಡುವಲ್ಲಿ ಈ ಮನೆಮದ್ದು ತುಂಬಾ ಸಹಕಾರಿಯಾಗಿದೆ. ಕೊಲೆಸ್ಟ್ರಾಲ್ ಗಳಲ್ಲಿ ಎರಡು ವಿಧ ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಒಳ್ಳೆಯ ಕೊಲೆಸ್ಟ್ರಾಲ್ ಗಳು. ಕೆಟ್ಟ ಕೊಲೆಸ್ಟ್ರಾಲ್ ಇದ್ದರೆ ಅದು ಆರೋಗ್ಯಕ್ಕೆ ತೊಂದರೆ ಹೃದಯಕ್ಕೆ ತುಂಬಾ ಡೇಂಜರ್ ಅಂತ ಹೇಳಲಾಗುತ್ತದೆ. ದೇಹಕ್ಕೆ ಒಳ್ಳೆಯ ಕೊಲೆಸ್ಟ್ರಾಲ್ ಇದ್ದರೆ ಅದರಿಂದ ದೇಹಕ್ಕೆ ಉತ್ತಮವಾಗಿದೆ.

ಮನೆಯಲ್ಲಿ ಅಡುಗೆಗೆ ಬಳಸುವ ಪದಾರ್ಥಗಳಿಂದ ನಿಮ್ಮ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿಕೊಳ್ಳಬಹುದು. ನೀವು ಅಡುಗೆ ಮಾಡಿಯು ತಿನ್ನಬಹುದು ಅಥವಾ ಡೈರೆಕ್ಟ್ ಆಗಿ ಕೂಡ ತಿನ್ನಬಹುದು. ಇದು ಕಡಿಮೆ ಖರ್ಚಿನಲ್ಲಿ ನಿಮ್ಮ ಆರೋಗ್ಯದ ಬೆಳವಣಿಗೆಗೆ ಸಹಾಯ ಮಾಡುತ್ತದೆ.ಹಾಗೂ ಕೆಟ್ಟ ಕೊಲೆಸ್ಟ್ರಾಲ್ ಗಳಿಂದ ನಿಮ್ಮ ಹೃದಯಕ್ಕೆ ಆಗುವ ತೊಂದರೆಯನ್ನು ಕಡಿಮೆ ಮಾಡುತ್ತದೆ.

ರಾತ್ರಿ ಬಾದಾಮಿಯನ್ನ ನೆನೆಸಿಟ್ಟುಕೊಂಡು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸಿಪ್ಪೆ ತೆಗೆದು ಸೇವನೆ ಮಾಡಿದರೆ ಇದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅಂತ ಹೇಳಲಾಗುತ್ತದೆ ಹಾಗೆ ಬಾದಾಮಿಯನ್ನು ಸ್ವಲ್ಪ ಹುರಿದು ಪೌಡರ್ ಮಾಡಿಟ್ಟುಕೊಳ್ಳಿ ಆ ಪೌಡರ್ ಅನ್ನು ಸ್ವಲ್ಪ ಮೊಸರಿನ ಜೊತೆಗೆ ಸೇರಿಸಿ ತಿಂತಾ ಇದ್ರೆ ದೇಹದಲ್ಲಿ ಅವಶ್ಯಕವಾದ ಪ್ರೋಟೀನ್ ಗಳು ನಮಗೆ ಸಿಗುತ್ತವೆ ಹಾಗೂ ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ತುಂಬಾ ಸಹಕಾರಿಯಾಗಿದೆ

ನೀವು ದಿನಾಲೂ ರಾತ್ರಿ ಹಾಲಿಗೆ ಒಂದು ಸ್ವಲ್ಪ ಅರಿಶಿನ ಹಾಗೂ ಕಾಳುಮೆಣಸು ಸ್ವಲ್ಪ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿಗೆ ಹಾಕಿ ಕುದಿಸಿ ಕುಡಿಯುವುದರಿಂದ ನಿಮ್ಮ ಹೃದಯದ ಆರೋಗ್ಯ ತುಂಬಾ ಚೆನ್ನಾಗಿರುತ್ತದೆ ಹಾಗೂ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಇದು ತುಂಬಾ ಸಹಕಾರಿಯಾಗಿದೆ.

ಕೆಲವರು ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಜೀವನಪರ್ಯಂತ ತಿನ್ನುವುದಿಲ್ಲ ಆದರೆ ಇದು ಅವರು ಮಾಡುವ ದೊಡ್ಡ ತಪ್ಪು ಅಂತ ಹೇಳಬಹುದು ಬೆಳ್ಳುಳ್ಳಿ ಮತ್ತು ಈರುಳ್ಳಿಯಲ್ಲಿ ಹೃದಯದ ಆರೋಗ್ಯಕ್ಕೆ ಬೇಕಾಗುವಂತಹ ಪದಾರ್ಥಗಳು ಇದರಲ್ಲಿವೆ. ದಿನನಿತ್ಯದ ಆಹಾರದಲ್ಲಿ ಒಂದು ಈರುಳ್ಳಿ ಹಾಗೂ ಒಂದು ದಳ ಬೆಳ್ಳುಳ್ಳಿಯ ಉಪಯೋಗ ತುಂಬಾ ಒಳ್ಳೆಯದು.

ಮತ್ತು ಮುಸ್ಸಂಜೆಯ ಸಮಯದಲ್ಲಿ ಸ್ವಲ್ಪ ಗ್ರೀನ್ ಟೀ ಹಾಗೂ ಅದಕ್ಕೆ ನಿಂಬೆ ರಸವನ್ನು ಹಿಂಡಿ ಕುಡಿಯುವುದರಿಂದಲೂ ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ಪ್ರತಿಧ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಬಹುದು. ನಮ್ಮ ಹೃದಯ ನಮ್ಮ ಆರೋಗ್ಯ ಆದ್ದರಿಂದ ಹೃದಯವನ್ನು ಕಾಪಾಡಿಕೊಳ್ಳುವುದು ನಮ್ಮ ಜವಾಬ್ದಾರಿಯೇ ಹೊರತು ಇತರರದ್ದಲ್ಲ. ನಮ್ಮ ಮಾಹಿತಿ ಇಷ್ಟವಾದಲ್ಲಿ ಲೈಕ್ ಮಾಡಿ ಹಾಗೂ ಶೇರ್ ಮಾಡಿ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಅಷ್ಟೇ ಅಲ್ಲದೆ ರಾಜಯೋಗ ವಶ, ಅಖಂಡ ರಾಜಯೋಗವಶಗಳು ಇನ್ನಿತರ ಕಠಿಣ ನಿಗೂಢ ಹಾಗೂ ಗುಪ್ತ ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ. ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ 9880444450 ಮೈಸೂರ್ ಸರ್ಕಲ್ (ಸಿರ್ಸಿ ಸರ್ಕಲ್) ಚಾಮರಾಜಪೇಟೆ ಬೆಂಗಳೂರು

WhatsApp Group Join Now
Telegram Group Join Now

By

Leave a Reply

Your email address will not be published. Required fields are marked *

error: Content is protected !!
Footer code: