ಲೋಹಗಳಲ್ಲಿ ತಾಮ್ರದ ಲೋಹ ಮುಖ್ಯವಾದ ಲೋಹವಾಗಿದೆ. ತಾಮ್ರದ ಪಾತ್ರೆಯಲ್ಲಿ ಮಾಡಿದ ಅಡುಗೆ ಹಾಗೂ ನೀರನ್ನು ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆರೋಗ್ಯಕ್ಕೆ ಪ್ರಯೋಜನಕಾರಿಯಾದ ತಾಮ್ರದ ಲೋಹದಿಂದ ಅನೇಕ ಲಾಭಗಳಿವೆ ಅವುಗಳ ಬಗ್ಗೆ ಸಂಪೂರ್ಣವಾಗಿ ನೋಡೋಣ
ಲೋಹಗಳಲ್ಲಿ ತಾಮ್ರ ಲೋಹಕ್ಕೆ ಹೆಚ್ಚಿನ ಪ್ರಾಮುಖ್ಯತೆ ಕೊಡಲಾಗುತ್ತದೆ. ಮನೆಯಲ್ಲಿ ಚಿಕ್ಕ ತಾಮ್ರದ ಚೂರು ಇದ್ದರೂ ಆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಇರುತ್ತದೆ ಎಂದು ಹೇಳಲಾಗುತ್ತದೆ. ಆರೋಗ್ಯಕ್ಕೂ ತಾಮ್ರಲೋಹ ಉತ್ತಮವಾಗಿದೆ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಕುಡಿಯುವುದರಿಂದ ತಾಮ್ರದ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಪೂರ್ವಜರು ಈ ಕಾರಣಕ್ಕೆ ತಾಮ್ರದ ಪಾತ್ರೆಯನ್ನು ಹೆಚ್ಚು ಬಳಸುತ್ತಿದ್ದರು.
ಮನೆಯಲ್ಲಿ ತಾಮ್ರದ ತಂಬಿಗೆಯಲ್ಲಿ ನೀರನ್ನು ತುಂಬಿಟ್ಟರೆ ಅದೃಷ್ಟದ ಬಾಗಿಲು ತೆರೆಯುತ್ತದೆ ಅಲ್ಲದೆ ಐಶ್ವರ್ಯ ನಿಮ್ಮದಾಗುತ್ತದೆ. ಮನೆಯ ಅಡುಗೆ ಮನೆಯ ಈಶಾನ್ಯ ದಿಕ್ಕಿಗೆ ತಾಮ್ರದ ಪಾತ್ರೆಯಲ್ಲಿ ನೀರನ್ನು ತುಂಬಿಟ್ಟರೆ ಮನೆಯು ಲಕ್ಷ್ಮೀ ದೇವಿಯ ಅನುಗ್ರಹಕ್ಕೆ ಪಾತ್ರವಾಗುತ್ತದೆ. ಎಷ್ಟೆ ದಿನ ದುಡಿದರು ಫಲಿತಾಂಶ ಸಿಗುವುದಿಲ್ಲ ಆಗ ಮಲಗುವ ಮಂಚದ ಕೆಳಗೆ ತಲೆಯ ಭಾಗದ ಕೆಳಗೆ ತಾಮ್ರದ ಬಟ್ಟಲಿಗೆ ನೀರನ್ನು ತುಂಬಿ ಅದಕ್ಕೆ ಗಂಧದ ಪುಡಿಯನ್ನು ಸೇರಿಸಿ ಇಡಬೇಕು ಇದರಿಂದ ಒಳ್ಳೆಯದಾಗುತ್ತದೆ ನಂತರ ಮಾರನೆ ದಿನ ಸ್ನಾನ ಮಾಡಿ ಆ ನೀರನ್ನು ತುಳಸಿ ಗಿಡಕ್ಕೆ ಹಾಕಬೇಕು ಇದರಿಂದ ದುರಾದೃಷ್ಟ ದೂರವಾಗುತ್ತದೆ.
ಮನೆಯ ದೇವರ ಕೋಣೆಯಲ್ಲಿ ಶಿವನ ಮುಂದೆ ಅಥವಾ ಯಾವುದೆ ದೇವರ ಭಾವಚಿತ್ರದ ಮುಂದೆ ತಾಮ್ರದ ತಂಬಿಗೆಯಲ್ಲಿ ನೀರನ್ನು ತುಂಬಿ ಇಟ್ಟರೆ ಮನೆಗೆ ಹಣದ ಆಗಮನವಾಗುತ್ತದೆ. ಬೆಳಗಿನ ಸಮಯದಲ್ಲಿ ತಾಮ್ರದ ತಂಬಿಗೆಯಿಂದ ನೀರನ್ನು ಸೇವಿಸುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಹೇಳಲಾಗುತ್ತದೆ ಮತ್ತು ಅದೃಷ್ಟವೂ ಒಲಿದು ಬರುತ್ತದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರ ಮನೆಯಲ್ಲಿ ತಾಮ್ರದ ಪಾತ್ರೆ ಬಳಸುವಂತಾಗಲಿ.
ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಅಷ್ಟೇ ಅಲ್ಲದೆ ರಾಜಯೋಗ ವಶ, ಅಖಂಡ ರಾಜಯೋಗವಶಗಳು ಇನ್ನಿತರ ಕಠಿಣ ನಿಗೂಢ ಹಾಗೂ ಗುಪ್ತ ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ.ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ 9880444450 ಮೈಸೂರ್ ಸರ್ಕಲ್ (ಸಿರ್ಸಿ ಸರ್ಕಲ್) ಚಾಮರಾಜಪೇಟೆ ಬೆಂಗಳೂರು