WhatsApp Group Join Now
Telegram Group Join Now

ಇನ್ನೇನು ಹೊಸ ವರ್ಷ ಶುರುವಾಗಲು ಕೆಲವು ದಿನಗಳು ಮಾತ್ರ ಬಾಕಿ ಇದೆ. 2024 ರ ಹೊಸ ವರ್ಷದ ಮೊದಲ ತಿಂಗಳು ಜನವರಿಯಲ್ಲಿ ಧನು ರಾಶಿಯವರ ಮಾಸ ಭವಿಷ್ಯ ಹೇಗಿದೆ ವೃತ್ತಿ ಜೀವನ, ಆರೋಗ್ಯ, ಕೌಟುಂಬಿಕ ಜೀವನ ಮೊದಲಾದ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ

2024 ಹೊಸ ವರ್ಷದ ಮೊದಲ ತಿಂಗಳಿನಲ್ಲಿ ಧನು ರಾಶಿಯವರಿಗೆ ಅದ್ಭುತ ಫಲಿತಾಂಶ ಸಿಗಲಿದೆ. ಧನು ರಾಶಿಯ ಅಧಿಪತಿ ಗುರು, ಗುರುವಿನ ಸಂಚಾರದಿಂದ ಧನು ರಾಶಿಯವರಿಗೆ ಈ ತಿಂಗಳಿನಲ್ಲಿ ಅನೇಕ ಕ್ಷೇತ್ರಗಳಲ್ಲಿ ಒಳ್ಳೆಯದಾಗುತ್ತದೆ. ಈ ರಾಶಿಯವರಿಗೆ ಜನವರಿ ತಿಂಗಳು ಸಂತೋಷವನ್ನು ಕೊಡುತ್ತದೆ, ಮಾನಸಿಕವಾಗಿ ನೆಮ್ಮದಿ ಕೊಡುತ್ತದೆ. ಧನು ರಾಶಿಯವರಿಗೆ ಈ ತಿಂಗಳು ಸಣ್ಣ ಪುಟ್ಟ ಏರಿಳಿತ ಕಂಡುಬರುತ್ತದೆ ಇದರಿಂದ ಕೆಲಸ ಮಾಡಲು ಕಷ್ಟವಾಗುತ್ತದೆ ಆದ್ದರಿಂದ ಎಚ್ಚರಿಕೆ ವಹಿಸಬೇಕು. ಇವರು ಜನವರಿ 18 ರ ನಂತರ ಹೆಚ್ಚಿನ ಲಾಭ ಪಡೆಯುತ್ತಾರೆ, ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ.

ಧನು ರಾಶಿಯಲ್ಲಿ ಜನಿಸಿದವರು ವ್ಯಾಪಾರ ಮಾಡುತ್ತಿದ್ದರೆ ಅವರಿಗೆ ಒಳ್ಳೆಯದಾಗುತ್ತದೆ. ಜನವರಿ ತಿಂಗಳು ಧನು ರಾಶಿಯ ವಿದ್ಯಾರ್ಥಿಗಳಿಗೆ ಒಳ್ಳೆಯದಾಗುತ್ತದೆ, ಜ್ಞಾನ ಹೆಚ್ಚಾಗುತ್ತದೆ ಓದಿನಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಈ ತಿಂಗಳು ಧನು ರಾಶಿಯವರಿಗೆ ರಾಹು ಹಾಗೂ ಕೇತುವಿನಿಂದ ಕೌಟುಂಬಿಕ ಜೀವನದಲ್ಲಿ ಸಣ್ಣ ಪುಟ್ಟ ಏರಿಳಿತ ಕಂಡುಬರುತ್ತದೆ, ಮನೆಯಲ್ಲಿ ಮನಸ್ತಾಪ ಕಂಡುಬರಬಹುದು. ಶನಿ ದೇವನು ಜೀವನದಲ್ಲಿ ಮುನ್ನುಗ್ಗಲು ಧೈರ್ಯ ಕೊಡುತ್ತಾನೆ.

ತಿಂಗಳ ಮೊದಲ ಭಾಗದಲ್ಲಿ ಧನು ರಾಶಿಯವರು ಎಚ್ಚರಿಕೆಯಿಂದ ಇರಬೇಕು ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು, ತಾಳ್ಮೆಯಿಂದ ವ್ಯವಹರಿಸಬೇಕು. ಇವರ ವೈವಾಹಿಕ ಜೀವನದಲ್ಲಿ ಸಂತೋಷ ಕಂಡುಬರುತ್ತದೆ. ಜನವರಿ ತಿಂಗಳಿನಲ್ಲಿ ಧನು ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ತೊಂದರೆ ಆಗಬಹುದು ತಿಂಗಳ ಕೊನೆಯಲ್ಲಿ ಲಾಭವಾಗುವ ಸಾಧ್ಯತೆ ಇದೆ. ಆರೋಗ್ಯದ ಬಗ್ಗೆ ಧನು ರಾಶಿಯವರು ಎಚ್ಚರಿಕೆ ವಹಿಸಬೇಕು. ಗುರುವಾರದ ದಿನ ತೋರುಬೆರಳಿಗೆ ಉತ್ತಮ ಗುಣಮಟ್ಟದ ಪುಷ್ಯರಾಗ ಕಲ್ಲನ್ನು ಧರಿಸಿದರೆ ಬರುವ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಬಹುದು. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಅಷ್ಟೇ ಅಲ್ಲದೆ ರಾಜಯೋಗ ವಶ, ಅಖಂಡ ರಾಜಯೋಗವಶಗಳು ಇನ್ನಿತರ ಕಠಿಣ ನಿಗೂಢ ಹಾಗೂ ಗುಪ್ತ ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ.ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ 9880444450 ಮೈಸೂರ್ ಸರ್ಕಲ್ (ಸಿರ್ಸಿ ಸರ್ಕಲ್) ಚಾಮರಾಜಪೇಟೆ ಬೆಂಗಳೂರು

WhatsApp Group Join Now
Telegram Group Join Now

By

Leave a Reply

Your email address will not be published. Required fields are marked *

error: Content is protected !!
Footer code: