ಎಕ್ಸ್ ಕ್ಯೂಸ್ ಮಿ, ಸಿನಿಮಾ ಖ್ಯಾತಿಯ ನಟ ಸುನಿಲ್ ಅವರ ಮದುವೆಯ ಅಪರೂಪದ ಫೋಟೋಸ್! ಇಲ್ಲಿವೆ

0

Actress Sunil Rao Marriage Albums: ಸ್ನೇಹಿತರೆ, ಡಿಸೆಂಬರ್ 5 ನೇ ತಾರೀಕು 2003 ರಂದು ಪ್ರೇಮ್ ಅವರ ನಿರ್ದೇಶನದಲ್ಲಿ ಮೂಡಿ ಬಂದಂತಹ ಎಕ್ಸ್ ಕ್ಯೂಸ್ ಮಿ(Excuse me) ಸಿನಿಮಾದ ಮೂಲಕ ನಟ ಅಜಯ್ ರಾವ್ ಅವರೊಂದಿಗೆ ಬಣ್ಣದ ಲೋಕವನ್ನು ಪ್ರವೇಶ ಮಾಡಿದಂತಹ ಸುನಿಲ್ ರಾವ್, ಇಂದಿಗೂ ಸಹ ಕನ್ನಡ ಸಿನಿಮಾ ರಂಗದಲ್ಲಿ ಸಕ್ರಿಯರಾಗಿ ತಮ್ಮ ಅದ್ಭುತ ಅಭಿನಯ ವೈಖರಿಯಿಂದಾಗಿ ಗುರುತಿಸಿಕೊಂಡಿದ್ದಾರೆ‌.

ಹೌದು ಗೆಳೆಯರೇ ಕೇವಲ ಬೆರಳೆಣಿಕೆಯಷ್ಟು ಚಿತ್ರಗಳಲ್ಲಿ ಅಭಿನಯಿಸಿದರೂ ಕೂಡ ಬಹುದೊಡ್ಡ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವಂತಹ ಸುನಿಲ್ ಅವರು ಹಿನ್ನೆಲೆ ಗಾಯಕಿ ಮತ್ತು ಸುಗಮ ಸಂಗೀತಗಾರ್ತಿಯಾಗಿ ಪ್ರಖ್ಯಾತಿ ಪಡೆದಿರುವ ಬಿಕೆ ಸುಮಿತ್ರ (BK Sumitra) ಅವರ ಪುತ್ರ ಜಯನಗರದ ನ್ಯಾಷನಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಓರ್ವ ಹಾಡುಗಾರನಾಗಿ ಸಿನಿಮಾ ರಂಗವನ್ನು ಪ್ರವೇಶಿಸಿದ ಸುನಿಲ್ ಅವರು ನಟನಾಗಿ ಬಡ್ತಿ ಪಡೆದು ತಮ್ಮ ಅದ್ಭುತ ಅಭಿನಯದಿಂದ ಯಶಸ್ಸನ್ನು ಪಡೆದರು.

ಈ ಹಿಂದೆ ಕೆಂಡದ ಮಳೆ, ಏಳು ಸುತ್ತಿನ ಕೋಟೆ ರಂತಹ ಸಿನಿಮಾಗಳಲ್ಲಿ ಬಾಲ ಕಲಾವಿದನಾಗಿಯು ಕಾಣಿಸಿಕೊಂಡಿದ್ದ ಸುನಿಲ್ ಅವರು ಪ್ರೀಕಿ ಚಕ್ರ ಬಾಲಿವುಡ್ ಸಿನಿಮಾದಲ್ಲಿ ನಟಿಸಿ ಆನಂತರ ಪೂರ್ಣ ಪ್ರಮಾಣದ ನಾಯಕನಾಗಿ ಕನ್ನಡದ ಎಕ್ಸ್ ಕ್ಯೂಸ್ ಮಿ ಸಿನಿಮಾದಲ್ಲಿ ಕಾಣಿಸಿಕೊಂಡರು. ಹೀಗೆ ಸಕ ಸಕಿ, ಬೆಳ್ಳಿ ಬೆಟ್ಟ, ಬಾ ಬಾರೋ ರಸಿಕ, ಚಪ್ಪಾಳೆ, ಪ್ರೀತಿ ಪ್ರೇಮ ಪ್ರಣಯ, ಮಿನುಗು, ತುರ್ತು ನಿರ್ಗಮನದಂತಹ ಸಿನಿಮಾಗಳಲ್ಲಿ ಅಭಿನಯಿಸಿ ತಮ್ಮದೇ ಆದ ವಿಶೇಷ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿರುವ ಸುನಿಲ್(Sunil) ಅವರು

Actress Sunil Rao Marriage Albums

ಶ್ವೇತಾ ಅಯ್ಯರ್(Swetha Iyer) ಎಂಬುವರನ್ನು ಪ್ರೀತಿಸಿ, ಮನೆಯವರೆಲ್ಲರ ಒಪ್ಪಿಗೆ ಪಡೆದು ಗುರು ಹಿರಿಯರ ಸಾಕ್ಷಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇವರ ಮದುವೆಗೆ ಕನ್ನಡ ಸಿನಿಮಾ ರಂಗದ ಸಾಕಷ್ಟು ಸ್ಟಾರ್ ಸೆಲೆಬ್ರಿಟಿಗಳು ಹಾಜರಾಗಿ ನವ ವಧು ವರರನ್ನು ಹರಸಿ ಹಾರೈಸಿದರು. ದಂಪತಿಗಳ ಮದುವೆ ಫೋಟೋ ನೆಟ್ಟಿಗರ ಗಮನ ಸೆಳೆಯುತ್ತಿದ್ದು, ಫೋಟೋ ಹಂಚಿಕೊಳ್ಳಲಾದ ಕೆಲವೇ ಕೆಲವು ದಿನಗಳಲ್ಲಿ ನೆಟ್ಟಿಗರಿಂದ ಭರ್ಜರಿ ರೆಸ್ಪಾನ್ಸ್ ದೊರಕಿದೆ.

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯ ಪೀಠಂ ಪಂಡಿತ್ ಶ್ರೀ ವಾಸುದೇವನ್ ದೀಕ್ಷಿತ್ 9972074730 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ ,ಇಷ್ಟಪಟ್ಟವರು ನಿಮ್ಮಂತಾಗಲು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ದಾಂಪತ್ಯದಲ್ಲಿ ತೊಂದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ ,ಸಂತಾನ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಆಗಬೇಕ?ಸ್ಥಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ?ಭೂ ಪಿತ್ರಾರ್ಜಿತ ಆಸ್ತಿಪಾಸ್ತಿಗಳಿಗೆ ಬಗ್ಗೆ ತಿಳಿಯಬೇಕೆ? ಸ್ತ್ರೀ -ಪುರುಷ ಪ್ರೇಮ ವಿಚಾರದಂತಹ ಸಮಸ್ಯೆ ,ನಿಮ್ಮ ಜೀವನದ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9972074730 ಇದಲ್ಲದೆ ಅಮಾವಾಸ್ಯೆ ಹುಣ್ಣಿಮೆ ಪೂಜೆ ಅನುಷ್ಠಾನಗಳಿಂದ ಅಷ್ಟಮಂಡಲ ಪ್ರಶ್ನೆ ಕವಡೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9972074730.

Leave A Reply

Your email address will not be published.

error: Content is protected !!