ಎಂತಹ ಚರ್ಮರೋಗ ಇದ್ರೂ ನಿವಾರಿಸುವ ನೆಲ್ಲಿ ತೀರ್ಥ ಸೋಮೇಶ್ವರ

ಭಕ್ತಿ

ಹೌದು ನಾವು ಹಲವಾರು ಶಿವನ ದೇವಾಲಯಗಳನ್ನು ನೋಡಿದ್ದೇವೆ ಆದರೆ ಈ ಸೋಮೇಶ್ವರನ ದೇವಾಲಯ ಬಹಳ ವಿಶಿಷ್ಟವಾಗಿದೆ. ಈ ನೆಲ್ಲಿ ತೀರ್ಥ ಸೋಮೇಶ್ವರ ದೇವಾಲಯ ಇರುವುದು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಳಿಯಿದೆ.

ಈ ದೇವಾಲಯದ ವಿಶೇಷತೆಯೇನೆಂದರೆ ಇದು ಒಂದು ಗುಹೆ ಒಳಗೆ ಇರುವ ಗುಹಾಂತರ ದೇವಾಲಯವಾಗಿದೆ ಆದ್ದರಿಂದ ಇದನ್ನು ಶ್ರೀ ನೆಲ್ಲಿ ತೀರ್ಥ ಸೋಮೇಶ್ವರ ಗುಹಾಂತರ ದೇವಾಲಯ ಎಂದು ಕರೆಯುತ್ತಾರೆ.

ಇದರ ಇತಿಹಾಸದ ಬಗ್ಗೆ ತಿಳಿಯುವುದಾದರೆ ಇದು ಅತ್ಯಂತ ಪ್ರಾಚೀನವಾದ ಸುಮಾರು 1487 ಕ್ಕಿಂತ ಪುರಾತನವಾದುದು ಎಂದು ಹೇಳಲಾಗುತ್ತಿದೆ, ಇದು ರಮಣೀಯವಾದ ಪ್ರಕೃತಿಯ ನಡುವೆ ಇರುವ ಈ ದೇವಾಲಯವನ್ನು ನೋಡುವುದೇ ಒಂದು ಪುಣ್ಯ ಯಾಕೆಂದರೆ ಇಲ್ಲಿ ಒಂದು ಗುಹೆಯಿದ್ದು ಅದರ ಒಳಗೆ ನೆಲ್ಲಿಕಾಯಿ ಗಾತ್ರದ ನೀರು ಸದಾ ಬರುತ್ತಿರುತ್ತದೆ ಆದ್ದರಿಂದ ಇದಕ್ಕೆ ನೆಲ್ಲಿ ತೀರ್ಥ ಎಂದು ಹೆಸರು ಬಂದಿದೆ. ಇದು ಸುಮಾರು ೨೦೦ ಮೀಟರ್ ಉದ್ದವಿರುವ ಈ ಗುಹೆಯೊಳಗೆ ಹೋಗಲು ನೀರಿನಲ್ಲಿ ಹೋಗಬೇಕು ಒಳಗೆ ವಿಶಾಲವಾದ ಸರೋವರೋಪಾದಿಯಲ್ಲಿದ್ದು ಇಲ್ಲಿರುವ ಮಣ್ಣನ್ನು ಮೈಗೆ ಹಚ್ಚಿಕೊಂಡು ಸ್ನಾನ ಮಾಡಿದರೆ ಚರ್ಮ ರೋಗಗಳು ವಾಸಿಯಾಗುತ್ತವೆ ಎಂಬ ಪ್ರತೀತಿ ಇದೆ ಮತ್ತು ಗುಹೆಯಿಂದ ಹೊರಗಡೆ ಬರುವಾಗ ಶಿವಲಿಂಗಕ್ಕೆ ಪೂಜೆ ಸಲ್ಲಿಸಿ ಬರಬಹುದಾಗಿದೆ. ಇಲ್ಲಿ ಸಾಮಾನ್ಯವಾಗಿ ಮಳೆಗಾಲದಲ್ಲಿ ಈ ಗುಹಾಲಯದ ಒಳಗೆ ಭಕ್ತರಿಗೆ ಪ್ರವೇಶವನ್ನು ನಿಷೇದಿಸಲಾಗಿದೆ.

ಮಂಗಳೂರು ಬಳಿ ಇರುವ ತೀರ್ಥ ನಲ್ಲಿ ದೇಗುಲಕ್ಕೆ ಒಮ್ಮೆ ಹೋಗಿ ನಿಮ್ಮ ಎಲ್ಲ ರೀತಿಯ ಚರ್ಮ ರೋಗಗಳನ್ನು ವಾಸಿಮಾಡಿಕೊಳ್ಳಿ ಹಾಗೆ ಶಿವನ ಕೃಪೆಗೆ ಪಾತ್ರರಾಗಿ ಶಿವ ನಿಮಗೆ ಒಳ್ಳೆಯದನ್ನು ಮಾಡಲಿದ್ದಾನೆ ಅನ್ನೋ ನಂಬಿಕೆ ಈ ಕ್ಷೇತ್ರದಲ್ಲಿ ಹೆಚ್ಚಾಗಿದೆ. ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *