ಪ್ರತಿಯೊಬ್ಬರ ಮನೆಯಲ್ಲೂ ಪಡಿತರ ಚೀಟಿ ಇರುತ್ತದೆ. ಕೆಲವರು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಇನ್ನೂ ಕೆಲವರು ಎಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ. ರೇಷನ್ ಕಾರ್ಡ್ ನಲ್ಲಿ ಹೆಸರು ತಪ್ಪಾಗಿದ್ದರೆ ಅಥವಾ ಇನ್ನಿತರ ಯಾವುದೆ ಮಾಹಿತಿ ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಬಹುದು. ಕಂಪ್ಯೂಟರ ನಲ್ಲಿ ಪಡಿತರ ಚೀಟಿ ತಿದ್ದುಪಡಿ ಮಾಡುವ ವಿಧಾನವನ್ನು ಈ ಲೇಖನದ ಮೂಲಕ ತಿಳಿಯೋಣ.

ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಕಂಪ್ಯೂಟರ್ ನಲ್ಲಿ ಮೊದಲು ಆಹಾರ ಇಲಾಖೆಯ ವೆಬ್ಸೈಟ್ ಗೆ ಹೋಗಿ ಅಲ್ಲಿ ಇ ಸೇವೆಗಳು ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಎಡಗಡೆ ಇ ಪಡಿತರ ಚೀಟಿ ಎಂಬ ಆಪ್ಷನ್ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಬೇಕು. ನಂತರ ಕೆಳಗಡೆ ಅಮೆಂಡ್ಮೆಂಟ್ ರಿಕ್ವೆಸ್ಟ್ ಎಂಬ ಆಪ್ಷನ್ ಕಾಣಿಸುತ್ತದೆ ಅದನ್ನು ಕ್ಲಿಕ್ ಮಾಡಬೇಕು. ಆಗ ಮೊದಲು ಬೆಂಗಳೂರು ಅರ್ಬನ್ ಸಿಟಿ ಓನ್ಲಿ ಎಂದು ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿದಾಗ ಪಡಿತರ ಚೀಟಿ ತಿದ್ದುಪಡಿ ಪ್ರಾರಂಭವಾಗಿಲ್ಲ ಎಂದು ತಿಳಿದುಬರುತ್ತದೆ. ನಂತರ ಬಳ್ಳಾರಿ, ಬೀದರ್ ಹೀಗೆ ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳ ಹೆಸರಿದೆ ಅದನ್ನು ಕ್ಲಿಕ್ ಮಾಡಿದರೆ ಆ ಜಿಲ್ಲೆಗಳಿಗೆ ಸಂಬಂಧಿಸಿ ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆ ಪ್ರಾರಂಭವಾಗಿಲ್ಲ ಎಂದು ಬರುತ್ತದೆ.

ನಂತರ ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ಚಿಕ್ಕಮಂಗಳೂರು, ದಕ್ಷಿಣಕನ್ನಡ, ಕಾರವಾರ ಮೊದಲಾದ ಜಿಲ್ಲೆಗಳ ಹೆಸರಿದೆ ಅದರ ಮೇಲೆ ಕ್ಲಿಕ್ ಮಾಡಿದಾಗ ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆ ಆರಂಭವಾಗಿದ್ದು ಓಪನ್ ಆಗುತ್ತದೆ. ಕನ್ನಡ ಅಥವಾ ಇಂಗ್ಲೀಷ್ ಎಂಬ ಭಾಷೆ ಸೆಲೆಕ್ಟ್ ಮಾಡಬೇಕು. ರೇಷನ್ ಕಾರ್ಡ್ ನಂಬರ್ ಹಾಕಿ ಮುಂದೆ ಎಂಬ ಆಪ್ಷನ್ ಕ್ಲಿಕ್ ಮಾಡಿ ಮೆಂಬರ್ ಅನ್ನು ಸೆಲೆಕ್ಟ್ ಮಾಡಿ ಗೊ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು.

ನಂತರ ಫಿಂಗರ್ ಪ್ರಿಂಟ್ ಎಂದು ಬರುತ್ತದೆ ಕಂಪ್ಯೂಟರ್ ನಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಇದ್ದರೆ ಫಿಂಗರ್ ಕ್ಯಾಪ್ಚರ್ ಮಾಡಿ ಕ್ಯಾಪ್ಚರ್ ಕೋಡ್ ಹಾಕಿದಾಗ ನಿಮ್ಮ ಪಡಿತರ ಚೀಟಿ ತಿದ್ದುಪಡಿ ಮಾಡಬಹುದು. ಪಡಿತರ ಚೀಟಿ ತಿದ್ದುಪಡಿ ಮಾಡಲು ಹಣ ಖರ್ಚು ಮಾಡಬೇಕಿಲ್ಲ, ಸಮಯ ವ್ಯರ್ಥ ಮಾಡುವ ಅವಶ್ಯಕತೆಯೂ ಇರುವುದಿಲ್ಲ. ಈ ಮಾಹಿತಿ ಉಪಯುಕ್ತವಾಗಿದ್ದು ತಪ್ಪದೆ ಎಲ್ಲರಿಗೂ ತಿಳಿಸಿ. ನಿಮ್ಮ ಪಡಿತರ ಚೀಟಿಯನ್ನು ಸುಲಭವಾಗಿ ತಿದ್ದುಪಡಿ ಮಾಡಿಕೊಳ್ಳಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *