ಶರೀರದಲ್ಲಿನ ಕ್ಯಾಲ್ಶಿಯಂ ಕೊರತೆ ನೀಗಿಸುವ ಮನೆಮದ್ದು
ಆಧುನಿಕ ಜೀವನ ಶೈಲಿಯಲ್ಲಿ ಆರೋಗ್ಯದ ಕಾಳಜಿ ಅತೀ ಅಗತ್ಯ. ಅದರಲ್ಲೂ ಏನು ತಿನ್ನಬೇಕು, ಏನು ತಿನ್ನಬಾರದು ಎಂಬುದರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ. ಏಕೆಂದರೆ ನಮ್ಮ ಆಹಾರದಿಂದ ಸಿಗುವ ಪೋಷಕಾಂಶ ಆರೋಗ್ಯವನ್ನು ವೃದ್ಧಿಸುತ್ತದೆ. ಅದರಂತೆ ಆಹಾರದ ಮೂಲಕ ಸಿಗುವ ಕ್ಯಾಲ್ಸಿಯಂ ಕೂಡ ದೇಹಕ್ಕೆ ಬಹಳ ಮುಖ್ಯ. ಏಕೆಂದರೆ ಸದೃಢ ಮೂಳೆಗಳಿಗೆ ಕ್ಯಾಲ್ಸಿಯಂ ಅತ್ಯಗತ್ಯ. ಮಕ್ಕಳ ಆರಂಭಿಕ ಬೆಳವಣಿಗೆ ಮತ್ತು ಸ್ನಾಯುಗಳ ಬಲವರ್ಧನೆಗೆ ಸಹ ಇದು ಸಹಾಯ ಮಾಡುತ್ತದೆ. ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯಿಂದ ಮೂಳೆಗಳು ದುರ್ಬಲಗೊಳ್ಳುತ್ತವೆ. ಅದರ ಕೊರತೆಯಿಂದ […]
Continue Reading