10ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳಿಗೆ ಆಯುಷ್ ಇಲಾಖೆಯಲ್ಲಿ ಉದ್ಯೋಗಾವಕಾಶ
ಏಳನೇ ತರಗತಿ ಹಾಗೂ 10ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳಿಗೆ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಅರ್ಜಿಗೆ ಆಹ್ವಾನಿಸಲಾಗಿದ್ದು ಅಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ10,000 -35,000 ವೇತನ ನೀಡಲಾಗುತ್ತದೆ. ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.ಅರ್ಜಿ ಸಲ್ಲಿಸುವ ವಿಧಾನ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಚೇರಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅದನ್ನು ಭರ್ತಿ ಮಾಡಿ ಹುದ್ದೆಗೆ ಸಂಬಂಧಪಟ್ಟ ಸ್ವಯಂ ದೃಢೀಕೃತ ದಾಖಲಾತಿಗಳೊಂದಿಗೆ […]
Continue Reading