ಎಂತಹ ಕೆಮ್ಮು ಕಫ ಇರಲಿ ತಕ್ಷಣವೇ ಪರಿಹಾರ ನೀಡುವ ಮನೆಮದ್ದು
ಸಾಮಾನ್ಯವಾಗಿ ನೆಗಡಿ ಮತ್ತು ಕೆಮ್ಮು ಎಲ್ಲರಿಗೂ ಆಗುತ್ತದೆ. ಅದರಲ್ಲಿ ನೆಗಡಿ ಕೆಲವರಿಗೆ ಆಗುವುದೇ ಇಲ್ಲ. ಹಾಗೆಯೇ ಕೆಲವರಿಗೆ ವಾತಾವರಣಕ್ಕೆ ಆಗುತ್ತದೆ. ನೆಗಡಿಯ ಹಾಗೆ ಒಣಕೆಮ್ಮು ಆಗುತ್ತದೆ. ಇದು ಅತಿಯಾಗಿ ಮುಂದುವರೆದರೆ ಸುಮಾರು ಧಮ್ಮಿನ ಲಕ್ಷಣಕ್ಕೆ ಹೋಗುತ್ತದೆ. ಹಾಗೆಯೇ ಗ್ಯಾಸ್ಟ್ರಿಕ್ ದಿನನಿತ್ಯ ಆಹಾರದಲ್ಲಿ ಏನಾದರೂ ಬದಲಾವಣೆ ಆದರೆ ಉಂಟಾಗುತ್ತದೆ. ಆದ್ದರಿಂದ ನಾವು ಇಲ್ಲಿ ಒಣನೆಗಡಿ ಮತ್ತು ಕೆಮ್ಮನ್ನು ಮತ್ತು ಗ್ಯಾಸ್ಟ್ರಿಕ್ ನ್ನು ಮನೆಯಲ್ಲೇ ಇರುವ ಪದಾರ್ಥಗಳನ್ನು ಬಳಸಿ ಪರಿಹಾರ ಮಾಡಿಕೊಳ್ಳುವ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ. ಇದಕ್ಕೆ ಹಲವಾರು […]
Continue Reading